ಶಾಸಕ ಚಂದ್ರಪ್ಪ ಅಮಾನತ್ತು ಬೆದರಿಕೆಯಿಂದ ಡೆತ್ ನೋಟ್ ಬರೆದು ಸರ್ಕಾರಿ ನೌಕರ ಆತ್ಮಹತ್ಯೆ

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಕೆಲಸದಿಂದ ಅಮಾನತ್ತು ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ[more...]

ತಂತಿ ಬೇಲಿಯಲ್ಲಿ ವಿದ್ಯುತ್ ಹರಿದು ಬಾಲಕ ಸಾವು 

ತಂತಿ ಬೇಲಿಯಲ್ಲಿ ವಿದ್ಯುತ್ ಹರಿದು ಬಾಲಕ ಸಾವು ಹೊಸದುರ್ಗ : ಜಮೀನಿನ ಭದ್ರತೆಗಾಗಿ ಹಾಕಲಾಗಿದ್ದ ತಂತಿ ಬೇಲಿಯಲ್ಲಿ ವಿದ್ಯುತ್ ಹರಿಯುತ್ತಿದ್ದು, ಬಾಲಕನೋರ್ವ ಅರಿವಿಲ್ಲದೆ ವಿದ್ಯುತ್ ತಂತಿಯನ್ನು ಮುಟ್ಟಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ[more...]

ಸಂಭ್ರಮದಿಂದ ಜರುಗಿದ ಕತ್ತಿಕಲ್ಲಾಂಭ ದೇವಿ ರಥೋತ್ಸವ

ಹೊಸದುರ್ಗ: ತಾಲೂಕಿನ ಕಬ್ಬಳ ಗ್ರಾಮದ ಗ್ರಾಮ ದೇವತೆ ಕತ್ತಿಕಲ್ಲಾಂಭ ದೇವಿಯ ರಥೋತ್ಸವ ಇಂದು ಬೆಳಗಿನ ಜಾವ ವಿಜೃಂಭಣೆಯಿಂದ ಜರಗಿತು. ಜಾತ್ರೆಯ ಅಂಗವಾಗಿ ನಿನ್ನೆ ಬಧವಾರ ರಾತ್ರಿ ಗ್ರಾಮದ ಕತ್ತಿಕಲ್ಲಾಂಭ ದೇವಿ, ಮಹಾತಂಗಿ ದೇವರಗಳೊಂದಿಗೆ ಪುರಾತನ[more...]

ಹೊಸದುರ್ಗ : ಜಿಲ್ಲಾಧಿಕಾರಿಯಿಂದ ಮತಗಟ್ಟೆ ಪರಿಶೀಲನೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜನವರಿ10: ಮತದಾರರ ಅಂತಿಮ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲಾಧಿಕಾರಿ  ದಿವ್ಯಪ್ರಭು ಜಿ.ಆರ್.ಜೆ ಮಂಗಳವಾರ ಹೊಸದುರ್ಗ ತಾಲ್ಲೂಕಿನ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸದುರ್ಗ ತಾಲ್ಲೂಕಿನ[more...]

ಹೊಸದುರ್ಗ ಸಾಮಾನ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ?

ಶಾಸಕ ಗೂಳಿಹಟ್ಟಿ ಶೇಖರ್, ಎಸ್.ಲಿಂಗಮೂರ್ತಿ, ಹೆಬ್ಬಳಿ ಓಂಕಾರಪ್ಪ ನಡುವೆ ಟಿಕೆಟ್ ಫೈಟ್ (ಕಿಕ್ಕರ್) ವಿಶೇಷ ವರದಿ: ಎನ್ ಗಂಗಾಧರ್ ಕಂಚೀಪುರ ಹೊಸದುರ್ಗ: ಮುಂದಿನ ವಿಧಾನಸಭಾ ಚುನಾವಣಾ ಅಧಿಸೂಚನೆ ಹೊರಬೀಳುವ ಮುನ್ನವೇ ಬಿಜೆಪಿಯಲ್ಲಿ ಟಿಕೆಟ್ ಫೈಟ್[more...]

ಟ್ಯಾಂಕರ್ ಮತ್ತು ಬೈಕ್ ಅಪಘಾತ ಮೂವರು‌ ಸ್ಥಳದಲ್ಲೆ ಸಾವು

ಕೈ ನಡು ಗ್ರಾಮದ‌ ಬಳಿ ಟ್ಯಾಂಕರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು‌ ಸ್ಥಳದಲ್ಲೆ ಸಾವು ಟ್ಯಾಂಕರ್ ಗೆ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿರುವ[more...]

ಜನರು ಸರ್ಕಾರಿ ಸೇವೆಗೆ ಅಲೆದಾಡಬಾರದೆಂದು ಗ್ರಾಮ ವಾಸ್ತವ್ಯ:ಡಿಸಿ ಕವಿತಾ ಎಸ್.ಮನ್ನಿಕೇರಿ

(ಚಿತ್ರದುರ್ಗ).ಅ.15: (chitrdaurga) ಗ್ರಾಮವಾಸ್ತವ್ಯ ಕಾರ್ಯಕ್ರಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯಕ್ಕೆ ನಾಂದಿ ಹಾಡಿದ್ದಾರೆ.[more...]

ಆಯಾ, ಸಹಾಯಕಿ ಹುದ್ದೆ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 22: ಸಮನ್ವಯ ಶಿಕ್ಷಣ ಯೋಜನೆಯಡಿಯಲ್ಲಿ ಗೃಹಧಾರಿತ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 52 ಮಕ್ಕಳಿಗೆ ಹೊಸದುರ್ಗ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಆಯಾ, ಸಹಾಯಕಿ ಸೇವೆಯನ್ನು ಹೊರಗುತ್ತಿಗೆ ಮೂಲಕ[more...]

ಚಿತ್ರದುರ್ಗ ಶಾಖಾ ಕಾಲುವೆಗೆ ಭಗೀರಥ ಮಹರ್ಷಿ ಹೆಸರು ನಾಮಕರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ ಶಾಖಾ ಕಾಲುವೆಗೆ ಭಗೀರಥ ಮಹರ್ಷಿ ಹೆಸರು ನಾಮಕರಣ ಮಾಡಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕನ್ನಡ[more...]

ಮನೆಗೆ ನುಗ್ಗಿ ನಾಲ್ಕು ಜನ ದರೋಡೆಕೋರರಿಂದ ಲಕ್ಷಾಂತರ ರೂಪಾಯಿ ದರೋಡೆ

ಚಿತ್ರದುರ್ಗ:ತೋಟದ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿ ದರೋಡೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕರ್ಪೂರದ ಕಟ್ಟೆ ಗ್ರಾಮ ಮದ್ಯರಾತ್ರಿಮ  ಗ್ರಾಮದ ಹೊರ ವಲಯದ ತೋಟದ ಮನೆಯಲ್ಲಿ ಘಟನೆ ನಡೆದಿದೆ. ಮದ್ಯ ರತ್ರಿ   ಚಂದ್ರಶೇಖರ್[more...]