ಕೋಟೆ ನಾಡಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲಿ   ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್  ಗೆಲುವು ಸಾಧಿಸಿದ್ದಾರೆ. ಕೈ ಕೋಟೆ ಛಿದ್ರ ಮಾಡಿ ನವೀನ್ ಗೆಲುವಿನ ವಿಜಯಮಾಲೆ ಹಾಕಿಕೊಂಡಿದ್ದಾರೆ.

ಚಿತ್ರದುರ್ಗ ವಿಧಾನ ಪರಿಷತ್: ಕೆ.ಎಸ್.ನವೀನ್ ಗೆ ಭಾರಿ ಮುನ್ನಡೆ

ಚಿತ್ರದುರ್ಗ: ಚಿತ್ರದುರ್ಗ-ದಾವಣಗೆರೆ ವಿಧಾನ ಪರಿಷತ್ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಸೋಮಶೇಖರ್ ಮತ್ತು ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್  ಸ್ವರ್ಧೆ ಮಾಡಿದ್ದು ಬಿಜೆಪಿ 340 ಮತಗಳ ಮುನ್ನಡೆ...

ಹಾಸನ ವಿಧಾನ ಪರಿಷತ್:ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣಗೆ ಭರ್ಜರಿ ಗೆಲುವು

ಹಾಸನ: ಹಾಸನ ವಿಧಾನ ಪರಿಷತ್ ಸ್ವರ್ಧೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಸಾಕಷ್ಟು ಕಾಂಗ್ರೆಸ್ - ಬಿಜೆಪಿ ಪಕ್ಷಗಳು ಗೆಲುವಿಗೆ ಶ್ರಮಿಸಿದ್ದರು ಸಹ ಸೂರಜ್ ಭರ್ಜರಿ ಗೆಲುವು ತನ್ನದಾಗಿಸಿಕೊಂಡು ಗೌಡರ ಕುಟುಂಬ[more...]

ಕೊಡಗು ವಿಧಾನ ಪರಿಷತ್: ಬಿಜೆಪಿ ಅಭ್ಯರ್ಥಿ ಸಜಾ ಕುಶಾಲಪ್ಪ ಗೆಲುವು.

ಕೊಡಗು: ಕೊಡಗು  ಬಿಜೆಪಿ ಅಭ್ಯರ್ಥಿಗಳಾದ ಸುಜಾ ಕುಶಾಲಪ್ಪ  ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಅವರ ಮಧ್ಯೆ ನೇರ ಸ್ವರ್ಧೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಅವರು ಗೆಲುವು ಸಾಧಿಸಿದ್ದಾರೆ.  102 ಮತಗಳಿಂದ ವಿಜಯಮಾಲೆ[more...]

ರೈತರಿಗೆ ಗುಡ್ ನ್ಯೂಸ್ : ಹನಿ ನೀರಾವರಿಗೆ 90% ಸಬ್ಸಿಡಿ

ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳುವ ಎಲ್ಲ ವರ್ಗದ ರೈತರಿಗೂ ಹಿಂದಿನಂತೆಯೇ ಶೇ 90ರಷ್ಟು ಸಹಾಯಧನ ಕೊಡಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವೇ ಆದೇಶ ಹೊರಬೀಳಲಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಭರವಸೆ ನೀಡಿದರು. ಮೂರು[more...]

ಹಿಂಗಾರು ಹಂಗಾಮು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ: ಬೆಳೆ ಮಾಹಿತಿ ಆಪ್‍ಲೋಡ್ ಮಾಡಲು ಸೂಚನೆ

ಚಿತ್ರದುರ್ಗ, ಡಿಸೆಂಬರ್13: ಚಿತ್ರದುರ್ಗ ಜಿಲ್ಲೆಯಲ್ಲಿ 2021-22ನೇ ಸಾಲಿನ ಹಿಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್‍ನಿಂದ Farmer Rabi Crop Survey Karnataka-2021-22 ಎಂದು ಹುಡುಕಿ ಮೊಬೈಲ್[more...]

ಚಳ್ಳಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಜಿ.ಟಿ.ವೀರಭದ್ರಸ್ವಾಮಿ ಆಯ್ಕೆ

ಚಳ್ಳಕೆರೆ- ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷರಾಗಿ ಜಿ.ಟಿ.ವೀರಭದ್ರಸ್ವಾಮಿ ಸರ್ವಾನುಮತದಿಂದ ಆಯ್ಕೆಯಾದರು.‌ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಗೆ ಶಿಕ್ಷಕ ಕೆ.ಎ.ಮೂರ್ತಪ್ಪ, ಛಾಯಾಗ್ರಾಹಕ ನಿಸರ್ಗಗೋವಿಂದರಾಜು, ವಿಶ್ವಭಾರತಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಜಿ.ಟಿ.ವೀರಭದ್ರಪ್ಪ ಅಧ್ಯಕ್ಷ ಸ್ಥಾನದ[more...]

ವಿಧಾನ ಪರಿಷತ್ ಚುನಾವಣೆ: ಮತ ಎಣಿಕೆಗೆ ಸಕಲ ಸಿದ್ಧತೆ ಡಿ.14ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭ:ಡಿಸಿ ಕವಿತಾ ಎಸ್.ಮನ್ನಿಕೇರಿ.

ಚಿತ್ರದುರ್ಗ, ಡಿಸೆಂಬರ್13: ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್‍ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.14ರಂದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು (ಹೊಸ ಕಟ್ಟಡ)ದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ[more...]

ಈರುಳ್ಳಿ ಲಾರಿ ಪಲ್ಟಿಯಾಗಿ ಸ್ಥಳದಲೇ ನಾಲ್ವರ ಸಾವು

ಚಿತ್ರದುರ್ಗ,ಡಿ.13 - ಈರುಳ್ಳಿ ತುಂಬಿದ್ದ ಲಾರಿ ಪಲ್ಟಿ ಹೊಡೆದು ಒಂದೇ ಗ್ರಾಮದ ನಾಲ್ಕು ಜನ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ 4-30 ರ ಸುಮಾರಿನಲ್ಲಿ ಜಿಲ್ಲೆಯ ಹಿರಿಯೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ಆಲೂರು[more...]

ಪಂಜಾಬ್ ಮೂಲದ ರೂಪದರ್ಶಿ ಹರ್ನಾಝ್ ಸಂಧು ಮಿಸ್ ಯುನಿವರ್ಸ್ ಕಿರೀಟ

ಎಲಿಯಟ್ (ಇಸ್ರೇಲ್), ಡಿ.13 - ಭಾರತದ ಪಂಜಾಬ್ ಮೂಲದ ರೂಪದರ್ಶಿ ಹರ್ನಾಝ್ ಸಂಧು ಮಿಸ್ ಯುನಿವರ್ಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಲಾರಾ ದತ್ತಾ ಈ ಗೌರವಕ್ಕೆ ಪಾತ್ರರಾದ ಬಳಿಕ ಭಾರತಕ್ಕೆ ಈ ಕಿರೀಟ ಲಭಿಸುತ್ತಿರುವುದು[more...]