ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ದಿಢೀರ್ ಭೇಟಿ ಮತ್ತು ಪರಿಶೀಲನೆ

ಚಿತ್ರದುರ್ಗ:ಮಂಗಳವಾರ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಜಿಲ್ಲೆಯ ವಿವಿದೆಡೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಬೆಳಗ್ಗೆ 10 ಗಂಟೆಗೆ ನಗರದ ಹೊರವಲಯದಲ್ಲಿರುವ ವೆಂಕಟೇಶ್ವರ ಬಡಾವಣೆಯಲ್ಲಿರುವ[more...]

ಮತಗಟ್ಟೆಗಳ ಬದಲಾವಣೆ ಪ್ರಸ್ತಾವನೆ

  ಮತಗಟ್ಟೆಗಳ ಬದಲಾವಣೆ ಪ್ರಸ್ತಾವನೆ ************** ರಾಜಕೀಯ ಪಕ್ಷಗಳ ಗಮನಕ್ಕೆ ತಂದು ಆಯೋಗದ ಅನುಮೋದನೆಗೆ ಸಲ್ಲಿಕೆ ******************* ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.14: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನ ಕೇಂದ್ರಗಳ ಹೆಸರು ಹಾಗೂ ವಿಳಾಸ ಬದಲಾವಣೆ[more...]

ಚುನಾವಣೆ ಘೋಷಣೆಗೂ ಮುನ್ನ ಪೆಟ್ರೋಲ್ ಡಿಸೇಲ್ ಬೆಲೆ ಇಳಿಸಿದ ಕೇಂದ್ರ

ಚುನಾವಣಾ ದಿನಾಂಕ ಘೋಷಣೆ ಮೊದಲೇ ಬಂಪರ್, ಪೆಟ್ರೋಲ್ ಡೀಸೆಲ್ ಬೆಲೆ ಇಳಿಸಿದ ಕೇಂದ್ರ! ನವದೆಹಲಿ: ಲೋಕಸಭಾ ಚುನಾವಣಾ ಕಾವು ಜೋರಾಗುತ್ತಿದೆ. ಚುನಾವಣಾ ಆಯೋಗ ಮತದಾನ ದಿನಾಂಕ ಘೋಷಣೆ ಮಾಡಲು ಸಜ್ಜಾಗಿದೆ. ದಿನಾಂಕ ಘೋಷಣೆಯಾದ ದಿನದಿಂದಲೇ[more...]

ನಾಯಕನಹಟ್ಟಿ ಶ್ರೀ.ಗುರುತಿಪ್ಪೇರುದ್ರ ಸ್ವಾಮಿ ಜಾತ್ರೆ ಮಹೋತ್ಸವ  200 ಹೆಚ್ಚುವರಿ ಬಸ್ ಸೇವೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.13: ನಾಯಕನಹಟ್ಟಿ  ಶ್ರೀ.ಗುರುತಿಪ್ಪೇರುದ್ರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.25 ರಿಂದ 27 ರವರೆಗೆ  ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ ಹಾಗೂ ಪಾವಗಡ ಘಟಕಗಳಿಂದ ಒಟ್ಟು 200 ಜಾತ್ರಾ ವಿಶೇಷ  ಬಸ್‌ಗಳು[more...]

ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ರಿಲೀಸ್, ಚಿತ್ರದುರ್ಗ ಇನ್ನೂ ಸಸ್ಪೆನ್ಸ್?

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ.  ಬಿಜೆಪಿ ಟಿಕೆಟ್‌ ಪಡೆದ ರಾಜ್ಯದ[more...]

ಜಿ.ಎಸ್.ಮಂಜುನಾಥ್ ವಿರುದ್ದ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪತಿಭಟನೆ

ಚಿತ್ರದುರ್ಗ : ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿಯನ್ನು ಹೀನಾಯ ಪದಗಳಿಂದ ನಿಂದಿಸಿರುವ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ವಿರುದ್ದ ಬಿಜೆಪಿ. ಎಸ್ಸಿ. ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಕೂಡಲೆ ಬಂಧಿಸುವಂತೆ[more...]

ಸಂಘ ಸಂಸ್ಥೆಗಳ ಲೆಕ್ಕಪತ್ರ ದಾಖಲೆ ಸಲ್ಲಿಸಲು ಮತ್ತೊಂದು ಅವಕಾಶ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.12: ಕರ್ನಾಟಕ ಸಂಘಗಳ ನೊಂದಣಿ ಕಾಯ್ದೆ 1960 ರಡಿಯಲ್ಲಿ ನೊಂದಣಿಯಾದ ಪ್ರತಿಯೊಂದು ಸಂಘ- ಸಂಸ್ಥೆಯು ಕಲಂ 13ರಂತೆ ಸಂಬಂಧಿಸಿದ ದಾಖಲಾತಿಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸಿ ಸ್ವೀಕೃತಿ ಪತ್ರ ಪಡೆಯಬೇಕಾಗಿರುತ್ತದೆ. ಆದರೆ, ಅನೇಕ[more...]

ಮತ್ಸ್ಯವಾಹಿನಿ” ಇ-ತ್ರಿಚಕ್ರ ವಾಹನ ಪರವಾನಿಗೆಗಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಮಾ.12: ಚಿತ್ರದುರ್ಗ ಜಿಲ್ಲೆಯ ಮೀನುಗಾರಿಕೆ ಇಲಾಖಾ ವತಿಯಿಂದ 2023-24ನೇ ಸಾಲಿಗೆ ಕೇಂದ್ರ ಪುರಸ್ಕøತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ, ಸ್ಥಳೀಯವಾಗಿ ಮೀನು ಸೇವೆಯನ್ನು ಪ್ರೋತ್ಸಾಹಿಸಲು,  ಪರಿಸರ  ಸ್ನೇಹಿ ಸುಸಜ್ಜಿತ ಕಿಯೋಸ್ಕ್[more...]

ಯಶಸ್ವಿನಿ ಸದಸ್ಯತ್ವ ನೊಂದಣಿ: ಮಾರ್ಚ್ 31 ರವರೆಗೆ ವಿಸ್ತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.12: 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ[more...]

ಜಿ.ಆರ್.ರಾಮ್ ಪ್ರಸಾದ್‍ಗೆ ಪಿಹೆಚ್‍ಡಿ ಪದವಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.11: ಚಿತ್ರದುರ್ಗ ತಾಲ್ಲೂಕಿನ ಗಂಜಿಗಟ್ಟೆ ಗ್ರಾಮದ ನಿವಾಸಿ ಜಿ.ಆರ್.ರಾಮ್ ಪ್ರಸಾದ್ ಅವರು ಅರ್ಥಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ. ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ[more...]