ಸಂಸ್ಥಾಪಕರ ಗಟ್ಟಿಯಾದ ಬುನಾದಿ ಸಂಸ್ಥೆಯ ಸಾಧನೆಗೆ ಪ್ರೇರಣೆ: ಸಂಚಾಲಕ ಅಶ್ವಿತ್ ಕುಲಾಲ್ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶಿಕ್ಷಣ...
ಶಿಕ್ಷಣ
ದೇಶದ ಸಂಸ್ಕೃತಿಯನ್ನು ಯುವ ಪೀಳಿಗೆಗೆ ಬಿತ್ತುವ ಕೆಲಸ ಶಿಕ್ಷಣ ಸಂಸ್ಥೆಗಳಿಂದ ಆಗಲಿ: ಶಾಸಕ ಹರೀಶ್ ಪೂಂಜ ವೇಣೂರು: ದೇಶದ ಸಂಸ್ಕೃತಿಯನ್ನು ಯುವ ಪೀಳಿಗೆಗೆ...
ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ನಾಳೆ (ಜ. 6) ಮಾತಾ-ಪಿತಾ ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ
ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಸತಿ ಶಾಲೆಯಲ್ಲಿ ಜ. 6ರಂದು ಸಂಸ್ಥಾಪಕರ ದಿನ ಹಾಗೂ ಮಾತಾ-ಪಿತಾ ಗುರುದೇವೋಭವ...
ಪ್ರತೀ ಕ್ಷೇತ್ರದಲ್ಲಿ ಮಿನುಗುವ ಸಾಧಕರು ಇಲ್ಲಿದ್ದಾರೆ: ಶಾಸಕ ಹರೀಶ್ ಪೂಂಜಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿಭಾಗದ ಅಮೃತ...
ಪ್ರಸಿದ್ದ ತಂಡಗಳಿಂದ ನಾಟಕ, ಯಕ್ಷಗಾನ, ಸಂಗೀತ, ಸಾಂಸ್ಕೃತಿಕ ವೈಭವ, ಪಥ ಸಂಚಲನ ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಮಾಹಿತಿ ಬಳಂಜ:...
ವೇಣೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆ ಬೆಳ್ತಂಗಡಿಯಲ್ಲಿ ನಡೆದಿದ್ದು, ವೇಣೂರು ನಿಟ್ಟಡೆ ಕುಂಭಶ್ರೀ ಪ್ರೌಢಶಾಲಾ ವಿಭಾಗದ...
ಬೆಂಗಳೂರು, ಡಿಸೆಂಬರ್ 03: ಸರ್ಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಭಾಗ್ಯ ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಮುಂದಿನ ವರ್ಷದಿಂದ...
ಇಂತಹ ಸರಕಾರಿ ಶಿಕ್ಷಣ ಸಂಸ್ಥೆಗಳು ನನ್ನ ಕ್ಷೇತ್ರ ಹೆಮ್ಮೆ: ಶಾಸಕ ಹರೀಶ್ ಪೂಂಜ ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಹಾಗೂ...
ವೇಣೂರು: ಇಲ್ಲಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾ ದಿನಾಚರಣೆ ಸಮಾರಂಭವು ಇಂದು ಕಾಲೇಜು ಸಭಾಂಗಣದಲ್ಲಿ ನೆರವೇರಿತು.ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ...
ಬೆಂಗಳೂರು: 10ನೇ ತರಗತಿಯ ವಿದ್ಯಾರ್ಥಿಗಳ ದೈಹಿಕ ಶಿಕ್ಷಣ ಮತ್ತು ಆಟಗಳ ಅವಧಿಯನ್ನು ಅಡ್ಡಿಪಡಿಸದಂತೆ ಮತ್ತು ಆ ಸಮಯದಲ್ಲಿ ಹೆಚ್ಚುವರಿ ತರಗತಿಗಳನ್ನು ನಡೆಸದಂತೆ ಶಾಲಾ...
