ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ...
ವಿದೇಶ
ದುಬೈ: ದುಬೈನಲ್ಲಿ 31 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ವಿಶ್ವದ ಅತಿದೊಡ್ಡ ವಾರ್ಷಿಕ ಆಹಾರ ಮತ್ತು ಪಾನೀಯ ಸೋರ್ಸಿಂಗ್ ಕಾರ್ಯಕ್ರಮ ‘ಗಲ್ಫುಡ್ 2026’...
ನವದೆಹಲಿ, ಜ. 14: ಇರಾನ್‌ನಲ್ಲಿ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ...
ಆಪರೇಷನ್ ಸಿಂಧೂರ್ ವೇಳೆ ಭಾರತೀಯ ಸೇನೆಯಿಂದ ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರೇ ಒಪ್ಪಿಕೊಂಡಿದ್ದಾರೆ. 80 ಡ್ರೋನ್‌ಗಳು...
ಪಾಕಿಸ್ತಾನ, ಡಿ. 7: ಭಾರತ-ಪಾಕಿಸ್ತಾನ ಸಂಬಂಧಗಳ ನಡುವೆ ಮಾನವೀಯ ಹಕ್ಕುಗಳ ಪ್ರಶ್ನೆಯನ್ನು ಕೇಂದ್ರೀಕರಿಸಿದ ಪ್ರಕರಣವೊಂದು ಈ ಮಧ್ಯೆ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಕರಾಚಿ ನಿವಾಸಿ...
ದುಬೈ: ಇಲ್ಲಿ ನಡೆಯುತ್ತಿರುವ ಏರ್ ಶೋನಲ್ಲಿ ಭಾರತೀಯ ಎಚ್‌ಎಎಲ್ ನಿರ್ಮಿತ ತೇಜಸ್ ವಿಮಾನವೊಂದು ಶುಕ್ರವಾರ ಮಧ್ಯಾಹ್ನ 2:10 ರ ಸುಮಾರಿಗೆ ಅಪಘಾತಕ್ಕೀಡಾಗಿದೆ.ಸ್ಥಳೀಯ ಸಮಯ...
ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ತೀರ್ಪು ನೀಡಿದೆ....
