ಚಳ್ಳಕೆರೆ : ನನ್ನನ್ನು ನಂಬಿ ಮೂರನೇ ಬಾರಿಗೆ ಶಾಸಕರನ್ನಾಗಿ ಆಯ್ಕೆ ಮಾಡಿದ ಚಳ್ಳಕೆರೆ ಕ್ಷೇತ್ರದ ಮತದಾರರಿಗೆ ಮೊದಲನೆಯ ದಾಗಿ ಧನ್ಯವಾದಗಳನ್ನು ಅರ್ಪಿಸುತ್ತೆನೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ
Category: ನ್ಯೂಸ್19ಕನ್ನಡ ಡೆಸ್ಕ್
ಪೂಜೆ ವಿಧಿ ವಿಧಾನಗಳೊಂದಿಗೆ ನೂತನ ಸಂಸತ್ ಭವನ ಲೋಕರ್ಪಣೆ
ನವದೆಹಲಿ, ಮೇ ೨೮ – ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಪ್ರತಿಷ್ಠೆ, ಘನತೆ, ವೈಭವವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ನೂತನ ಸಂಸತ್ ಭವನ ಇಂದು ಲೋಕಾರ್ಪಣೆಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ವೇದ ಮಂತ್ರ
28 ರಿಂದ ಜೂನ್ 3 ರವರೆಗಿನ ರಾಶಿ ಭವಿಷ್ಯ ಹೇಗಿದೆ, ನಿಮ್ಮ ಭವಿಷ್ಯ ವಾರದ ಭವಿಷ್ಯ ಹೀಗಿದೆ.
ಮೇಷ: ಈ ವಾರ ನಿಮಗೆ ಅತ್ಯಂತ ಪ್ರಮುಖ ಎನಿಸಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಜೀವನದಲ್ಲಿ ಸುಧಾರಣೆ ತರಲು ತಮ್ಮೆಲ್ಲ ಪ್ರಯತ್ನವನ್ನು ಮಾಡಲಿದ್ದಾರೆ. ಆದರೆ ಇದು ಕಾರ್ಯಗತವಾಗಲು ಸಾಕಷ್ಟು ಸಮಯ ಬೇಕಾದೀತು. ಪ್ರೇಮ ಸಂಬಂಧದಲ್ಲಿರುವವರು
ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆಯಾವ ಖಾತೆ ನೋಡಿ.
24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸ್ಪೀಕರ್ ಯು ಟಿ ಖಾದರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ
ಮಹರ್ಷಿ ವಾಲ್ಮೀಕಿ ಹೆಸರಲ್ಲಿ ಸಚಿವರಾಗಿ ಬಿ.ನಾಗೇಂದ್ರ ಪ್ರಮಾಣ ವಚನ, ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.
ಬಿಜೆಪಿ ಉನ್ನತ ನಾಯಕ ಶ್ರೀರಾಮುಲು ಸೋಲಿಸಿದ ಹೆಗ್ಗಳಿಕೆ * ಮೊದಲ ಬಾರಿಗೆ ಸಚಿವ ಸ್ಥಾನ * 4 ನೇ ಬಾರಿಗೆ ಶಾಸಕರಾಗಿ ಅಯ್ಕೆ * ಬಳ್ಳಾರಿಯಲ್ಲಿಯೇ ಹುಟ್ಟಿ ಬೆಳೆದಿದ್ದು. ಬಿ.ಕಾಂ ವಿದ್ಯಾಭ್ಯಾಸ * ಸಾವಿರಾರು
ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಿನ್ನಲೆ ಮತ್ತು ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹಿರಿಯೂರು ಶಾಸಕ ಡಿ. ಸುಧಾಕರ್ ಅವರಿಗೆ ಸಚಿವ ಭಾಗ್ಯ ಒಲಿದಿದೆ. ಚಿತ್ರದುರ್ಗ ಜಿಲ್ಲೆಯಿಂದ ಅವರೊಬ್ಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಚಿತ್ರದುರ್ಗ ಚಳ್ಳಕೆರೆಯಲ್ಲಿ 1961ರಲ್ಲಿ ಮಾ. 28ರಂದು ಜನಿಸಿದ್ದ ಸುಧಾಕರ್, ಚಿತ್ರದುರ್ಗ ಜಿಲ್ಲೆಯಲ್ಲೇ ಪಿಯುಸಿ ವಿದ್ಯಾಭ್ಯಾಸ
ಸಚಿವ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ನಾಯಕ,ಕುರುಬ ಜನಾಂಗಗಳಿಗೆ ಎಷ್ಟು ಸಚಿವ ಸ್ಥಾನ, ಇಲ್ಲಿದೆ ಮಾಹಿತಿ
ಬೆಂಗಳೂರು, ಮೇ27: ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಶನಿವಾರ ಬೆಳಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, 24 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲಿಂಗಾಯತ
ಸಿದ್ದು ಡಿಕೆ ಟೀಂ ನೂತನ 24 ಸಚಿವರ ಅಧಿಕೃತ ಪಟ್ಟಿ ಬಿಡುಗಡೆ, 11.45 ಕ್ಕೆ ಪ್ರಮಾಣ ವಚನ
ಬೆಂಗಳೂರು (ಮೇ.27): ಅಂತೂ ಇಂತೂ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ನಾಳೆ ಬೆಳಿಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, ಕಾಂಗ್ರೆಸ್ ಇಂದು 24 ಸಚಿವರ ಹೆಸರು ಬಿಡುಗಡೆ ಗೊಳಿಸಿದೆ. ನೂತನ
ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ
ವಿಶೇಷ ವರದಿ: ರವಿ ಉಗ್ರಾಣ ಚಿತ್ರದುರ್ಗ: ಮಹಾತ್ಮಗಾಂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಉದ್ಯೋಗ ಖಾತ್ರಿ
ಲೋಕಸಭೆ ಚುನಾವಣೆವರಗೆ ಮಾತ್ರ ಈ ಸಮ್ಮಿಶ್ರ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ
ಬೆಂಗಳೂರು, ಮೇ26: ಒಂದೇ ಪಕ್ಷದಲ್ಲಿ ಸಮ್ಮಿಶ್ರ ಸರ್ಕಾರ ಇದೆ ಅನಿಸುತ್ತದೆ. ಕಳೆದ ಸಮ್ಮಿಶ್ರ ಸರ್ಕಾರವು ಲೋಕಸಭೆ ಚುನಾವಣೆವರೆಗೆ ಮಾತ್ರ ಇತ್ತು, ಈ ಸಮ್ಮಿಶ್ರ ಸರ್ಕಾರವೂ ಲೋಕಸಭೆ ಚುನಾವಣೆ ವರೆಗೆ ಮಾತ್ರ ಇರುತ್ತದೆ ಎಂದು ಕಾಂಗ್ರೆಸ್