ನಾವು ತಿಂದು ಬಿಸಾಡುವ ಬಾಳೆಹಣ್ಣಿನ ಸಿಪ್ಪೆಯ ಉಪಯೋಗಗಳು.

ಬಾಳೆಹಣ್ಣಿನ ಸಿಪ್ಪೆಗೆ ಸಂಬಂಧಿಸಿದ ಇತರ ಪ್ರಯೋಜನಗಳ ಬಗ್ಗೆ ಮಾತನಾಡುವುದಾದರೆ, ಇದು ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. ಆದ್ದರಿಂದ ಮುಂದಿನ ಬಾರಿ ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯುವ ಮೊದಲು ಯೋಚಿಸಿ. ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.ಇದರಲ್ಲಿರುವ[more...]

ಚಿತ್ರದುರ್ಗ ಡಿಸಿಸಿ ಬ್ಯಾಂಕ್: ಮೊಬೈಲ್ ಎಟಿಎಂ ವಾಹನಕ್ಕೆ ಚಾಲನೆ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್

ಚಿತ್ರದುರ್ಗ, ಡಿಸೆಂಬರ್20: ಚಿತ್ರದುರ್ಗ ನಗರದ ಡಿಸಿಸಿ ಬ್ಯಾಂಕ್ ವತಿಯಿಂದ ಈಚೆಗೆ ಮೊಬೈಲ್ ಎಟಿಎಂ ವಾಹನಕ್ಕೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಿ.ಸುಧಾಕರ್ ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಡಿ.ಸುಧಾಕರ್, ಬ್ಯಾಂಕಿನ ಸೇವೆಗಳನ್ನು ಜನರ ಮನೆ[more...]

ರಾಷ್ಟ್ರೀಯ ತಂಬಾಕು ನಿಯಂತ್ರಣ ಅಂಗವಾಗಿ ನಾಳೆ ಗುಲಾಬಿ ಆಂದೋಲನ

ಚಿತ್ರದುರ್ಗ, ಡಿಸೆಂಬರ್20: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಾದ್ಯಂತ ಡಿಸೆಂಬರ್ 21ರಂದು ಬೆಳಿಗ್ಗೆ 10.30ಕ್ಕೆ ಗುಲಾಬಿ ಆಂದೋಲನ ಕಾರ್ಯಕ್ರಮವನ್ನು ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ಜಾಥಾ ಹಮ್ಮಿಕೊಂಡಿದ್ದು, ಬಾಲಕಿಯರ[more...]

24 ರಿಂದ 26 ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಚಿತ್ರದುರ್ಗ, ಡಿಸೆಂಬರ್20: ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಡಿಸೆಂಬರ್ 24 ರಿಂದ 26ರವರೆಗೆ ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ. ಡಿ.24ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕ್ರೀಡಾಕೂಟ ಉದ್ಘಾಟಿಸುವರು.[more...]

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ವಿಸ್ತರಣೆಗೆ ಸಹಾಯಕ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಇ-ಶ್ರಮ್ ಫೋರ್ಟಲ್ ಮೂಲಕ ಅಸಂಘಟಿತ ಕಾರ್ಮಿಕರ ನೋಂದಣಿ, ಸಿ.ಎಸ್.ಸಿ ಕೇಂದ್ರಗಳಲ್ಲಿ ನೋಂದಣಿ ಉಚಿತ ಚಿತ್ರದುರ್ಗ, ಡಿಸೆಂಬರ್20: ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ವಿಸ್ತರಣೆಗೆ ಸಹಾಯಕವಾಗುವ ನಿಟ್ಟಿನಲ್ಲಿ ಅಸಂಘಟಿತ ಕಾರ್ಮಿಕರ ದತ್ತಾಂಶ ಸಿದ್ಧಪಡಿಸುವ[more...]

ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಡಿಸಿ‌ ಕವಿತಾ ಎಸ್.ಮನ್ನಿಕೇರಿ.

ಚಿತ್ರದುರ್ಗ, ಡಿಸೆಂಬರ್20: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬೊಮ್ಮನಕಟ್ಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಸಿದ್ದಾಪುರದ ಇಂದಿರಾ ಗಾಂಧಿ ವಸತಿ ಶಾಲೆಗೆ ಸೋಮವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ[more...]

ಕೋಟೆ ನಾಡಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಚಿತ್ರದುರ್ಗ,ಡಿ.20: ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಪುಂಡಾಟಿಕೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು[more...]

ಭದ್ರ ಜಲಾಶಯದಿಂದ ನೀರು ಹರಿಸುವ ಕಾಲುವೆಯಲ್ಲಿ ಅಡ್ಡಲಾಗಿರುವ ಸಿಲ್ಟನ್ನು ತೆರವುಗೊಳಿಸಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

  ಚಿತ್ರದುರ್ಗ:   ಭದ್ರ ಜಲಾಶಯದಿಂದ ನೀರು ಹರಿಸುವ ಕಾಲುವೆಯಲ್ಲಿ ಅಡ್ಡಲಾಗಿರುವ ಸಿಲ್ಟನ್ನು ತೆರವುಗೊಳಿಸಿ ಕೂಡಲೇ ಭದ್ರ ಜಲಾಶಯದಿಂದ ನೀರು ಹರಿಸಿ ಎಂದು ಭದ್ರ ಇಂಜಿನಿಯರ್ ರಾಘವನ್ ಅವರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸೂಚಿಸಿದರು. ವಾಣಿ ವಿಲಾಸ[more...]

ಚಳಿಗಾಲದಲ್ಲಿ ಈ ಆಹಾರ ಸೇವನೆಯಿಂದ ಚರ್ಮ ಕಾಂತಿಯಿಂದ ಇರುತ್ತೆ.

ನೀವು ಸೇವಿಸುವ ಆಹಾರ (Foods) ಪದಾರ್ಥಗಳು ನಿಮ್ಮ ದೇಹದ ಆರೋಗ್ಯದ ಮೇಲೆ ತುಂಬಾನೇ ಪ್ರಭಾವ ಬಿರುತ್ತದೆ ಎಂದರೆ ತಪ್ಪಾಗುವುದಿಲ್ಲ. ಇಷ್ಟೇ ಅಲ್ಲದೆ ಈ ಆಹಾರ ಪದಾರ್ಥಗಳು ( Healthy diet)ನಿಮ್ಮ ದೇಹದ ಚರ್ಮದ ಮೇಲೆ[more...]

ಈ ವ್ಯಕ್ತಿ ಜೊತೆ ಫೋಟೋ ತೆಗೆಸಿಕೊಳ್ಳಲು ಕಿಚ್ಚ ಸುದೀಪ್ 36 ವರ್ಷ ಕಾದಿದ್ದರಂತೆ

ಕಿಚ್ಚ ಸುದೀಪ್‌ ಗೆ ಕೇವಲ ನಟನೆಯಲ್ಲಿ ಮಾತ್ರ ಅಲ್ಲ ಕ್ರೀಡೆಯಲ್ಲೂ ಹೆಚ್ಚಿನ ಆಸಕ್ತಿ. ಇದೀಗ 1983ರಲ್ಲಿ ಭಾರತ ಗೆದ್ದ ವಿಶ್ವಕಪ್‌ ಗೆದ್ದ ಘಟನೆಯ ರೋಚಕ ಕ್ಷಣಗಳನ್ನು ಮುಂದಿಟ್ಟುಕೊಂಡು ತೆರೆಮೇಲೆ ಬರುತ್ತಿದೆ “83”. ಈ ಚಿತ್ರವನ್ನು[more...]