ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು,ಡಿ.18-ಯುವಕನೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೊಡ್ಡಬಿದರಕಲ್ಲುವಿನ ಸಿದ್ಧಾರ್ಥನಗರದ ತುಮಕೂರು ಮೂಲದ ಮೋಹನ್ (29) ಆತ್ಮಹತ್ಯೆ ಮಾಡಿಕೊಂಡವರು. ಜಾಲಹಳ್ಳಿ ಕ್ರಾಸ್ ಬಳಿ ಗಾರ್ಮೆಂಟ್ಸ್ ಔಟ್[more...]

ಡಿ.20 ರಿಂದ 24ರವರೆಗೆ ಉತ್ತಮ ಆಡಳಿತ ವಾರ ಸಾರ್ವಜನಿಕ ಕುಂದುಕೊರತೆಗಳ ಇತ್ಯರ್ಥಕ್ಕೆ ವಿಶೇಷ ಕಾರ್ಯಕ್ರಮ

ಚಿತ್ರದುರ್ಗ, ಡಿಸೆಂಬರ್18: ರಾಜ್ಯ ಸರ್ಕಾರದ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ನಿರ್ದೇಶನದಂತೆ ಡಿಸೆಂಬರ್ 20 ರಿಂದ 24 ರವರೆಗಿನ ಒಂದು ವಾರದ ಅವಧಿಯನ್ನು Good Governce week  (ಉತ್ತಮ ಆಡಳಿತ ವಾರ) ಎಂದು[more...]

28 ಕೋಟಿ ವೆಚ್ಚದಲ್ಲಿ ಶಾಲೆಗಳ ಕಟ್ಟಡ ನಿರ್ಮಾಣ ಕಾಮಗಾರಿ: ಶಾಸಕ.ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: 28 ಕೋಟಿ‌ ರೂಪಾಯಿ ವೆಚ್ಚದಲ್ಲಿ ಶಾಲಾ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಶಾಲೆಯ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಬರ್ಡ್ ಮತ್ತು ಆರ್ ಐಡಿಫ್, ಡಿಎಂಎಫ್[more...]

ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

  ಚಿತ್ರದುರ್ಗ: ‘ಕುಡಿಯುವ ನೀರು ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಕುಡಿಯುವ ನೀರು ಶುದ್ಧವಾಗಿದ್ದರೆ ಎಷ್ಟೋ ಕಾಯಿಲೆಯನ್ನು ದೂರ ಮಾಡಬಹುದಾಗಿದೆ’ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ತಾಲ್ಲೂಕಿನ ನಂದಿಪುರ ಗ್ರಾಮದಲ್ಲಿ ಪ್ರಧಾನ ಮಂತ್ರಿ ಆದರ್ಶ[more...]

ಕುರಿ, ಮೇಕೆ, ಹಂದಿ, ಕೋಳಿ ಸಾಕಾಣಿಕೆ ಸಾಲ‌ ಸೌಲಭ್ಯಕ್ಕೆ ಅರ್ಜಿ ‌ಆಹ್ವಾನ

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ******* ಚಿತ್ರದುರ್ಗ, ಡಿಸೆಂಬರ್16: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ 2021-22ನೇ ಸಾಲಿನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ[more...]

ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಇನ್ನಿಲ್ಲ

ಕೋಲಾರ: ಹಿರಿಯ ಕಾಂಗ್ರೆಸ್ ನಾಯಕ, ಮಾಜೀ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ‌( 96) ನಿಧನರಾಗಿದ್ದಾರೆ. ವಯೋಸಹಜತೆಯಿಂದ ಮತ್ತು  ಅನಾರೋಗ್ಯದಿಂದ ಹಲವು ದಿನಗಳಿಂದ ಬಳಲುತ್ತಿದ್ದ ಆರ್.ಎಲ್.ಜಾಲಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.[more...]

ರೋಗಗಳ ನಿಯಂತ್ರಣ  ಮಾಡಿಕೊಳ್ಳಲು ಯೋಗದಿಂದ ಮಾತ್ರ ಸಾಧ್ಯ

ಚಿತ್ರದುರ್ಗ. ಡಿ.17 ; ರೋಗಗಳ ನಿಯಂತ್ರಣ  ಮಾಡಿಕೊಳ್ಳುವುದು ಮತ್ತು ಕಡಿಮೆ ಮಾಡಿಕೊಳ್ಳುವುದು ಯೋಗಾಸನಗಳಿಂದ ಮಾತ್ರ ಸಾಧ್ಯವೆನ್ನಬಹುದು.ನಿರಂತರ ಯೋಗಾಭ್ಯಾಸ ಮಾಡುತ್ತ ಮನಸ್ಸು ಮತ್ತು ಹೃದಯ ಒಂದಾಗುತ್ತದೆ. ದೇಹದ ಮೇಲಿನ ಪ್ರೀತಿ ಹೆಚ್ಚಳವಾಗುತ್ತದೆ.” ಎಂದು ಚಿತ್ರದುರ್ಗದ ಯೋಗ[more...]

ವಿಷಯುಕ್ತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ

ಜಗಳೂರು.ಡಿ.೧೭;  ಅಲ್ಪ ಸಂಖ್ಯಾತರ ಮೊರಾರ್ಜಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಇಂದು ಬೆಳಗ್ಗೆ ವಿಷಯುಕ್ತ ಆಹಾರ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ  ನಡೆದಿದೆ.ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅಂಬ್ಯುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿದ್ಯಾರ್ಥಿ ನಿಲಯದಲ್ಲಿ[more...]

ಕನ್ನಡ ಧ್ವಜ ದಹಿಸಿದವರನ್ನು ಗಡಿಪಾರು ಮಾಡಿ : ಚಳ್ಳಕೆರೆ ತಾಲೂಕು ಪತ್ರಕರ್ತರ ಸಂಘದಿಂದ ಆಗ್ರಹ

ಚಳ್ಳಕೆರೆ:  ಮಹಾರಾಷ್ಟ್ರ ದ ಎಂಇಎಸ್ ಸಂಘಟನೆಯೂ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದನ್ನು  ಖಂಡಿಸಿ  ಚಳ್ಳಕೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು  ಇತಂಹ ದುಷ್ಟರನ್ನು ಗಡಿಪಾರಿ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ  ತಾಲ್ಲೂಕು[more...]

ಶೇ.7.5 ಮೀಸಲಾತಿ ತಕ್ಷಣ ಜಾರಿಗೆ ಮುಖ್ಯಮಂತ್ರಿಗೆ ಸಮಾನ ಮನಸ್ಕರಿಂದ ಆಗ್ರಹ*

*ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ಮನವಿ ಮಾಡಿದ ನಾಯಕ ಸಮಾಜದ ಸಮಾನ ಮನಸ್ಕರು* ಬೆಳಗಾವಿ, ಡಿ.17: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮುಖತಹ ಭೇಟಿ ಮಾಡಿ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ನಾಯಕ ಸಮಾಜದ ಸಮಾನ[more...]