ಒಕ್ಕಲಿಗ ಸಂಘದ ಚುನಾವಣಾ ಫಲಿತಾಂಶ ಪ್ರಕಟ:ಜೆ.ರಾಜು ಬೇತೂರು ಪಾಳ್ಯಗೆ ಭರ್ಜರಿ ಗೆಲುವು

  ಚಿತ್ರದುರ್ಗ:  ಅತ್ಯಂತ ಕುತೂಹಲ ಕೆರಳಿಸಿದ್ದ ಜಿದ್ದಾಜಿದ್ದಿನ ರಾಜ್ಯ ಒಕ್ಕಲಿಗ ಸಂಘದ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಜೆ.ರಾಜು ಬೇತೂರು ಪಾಳ್ಯ ಅಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಇವರ ಗೆಲುವಿನೊಂದಿಗೆ ಹಿರಿಯೂರು ತಾಲೂಕಿಗೆ ರಾಜ್ಯ[more...]

ನಾಳೆ 10 ರಿಂದ 5 ಗಂಟೆವರೆಗೂ ‌ ಪವರ್ ಕಟ್.

ಡಿ.16ರಂದು ವಿದ್ಯುತ್ ವ್ಯತ್ಯಯ * ಚಿತ್ರದುರ್ಗ, ಡಿಸೆಂಬರ್15: 220/66/11 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ಉಪಕೇಂದ್ರಗಳ ವಿಭಾಗ ಚಿತ್ರದುರ್ಗ ವ್ಯಾಪ್ತಿಯಲ್ಲಿ ಬರುವ 66/11ಕೆ.ವಿ ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ ಮತ್ತು ವಿಜಾಪುರ ವಿದ್ಯುತ್ ವಿತರಣಾ[more...]

6 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಗೆ ಸಿದ್ದತೆ

ಮುಂಬೈ,ಡಿ.15 - ದೇಶದಲ್ಲಿ ಕೊರೊನಾ ಸೋಂಕಿನ ರೂಪಾಂತರಿ ಒಮಿಕ್ರಾನ್ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೂ ಶೀಘ್ರದಲ್ಲೇ ಕೊರೊನಾ ಲಸಿಕೆ ನೀಡಲು ಉದ್ದೇಶಿಸಲಾಗಿದೆ. ಮುಂದಿನ ಆರು ತಿಂಗಳ ಒಳಗಾಗಿ 3 ವರ್ಷ ಮೇಲ್ಪಟ್ಟ[more...]

ಹೆಚ್‍ಎಎಲ್‍ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ, ಡಿಸೆಂಬರ್14: ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್‍ನಲ್ಲಿ ಫಿಟ್ಟರ್, ಮಿಷನಿಸ್ಟ್, ಟರ್ನರ್, ವೆಲ್ಡರ್, ಎಲೆಕ್ಟ್ರಿಷಿಯನ್, ಕೊಪಾ, ಫೌಂಡ್ರಿಮೆನ್ ಹಾಗೂ ಶೀಟ್ ಮೆಟಲ್ ವರ್ಕರ್ ಟ್ರೇಡ್‍ಗಳಿಗೆ ಸಂಬಂಧಪಟ್ಟ ಒಂದು ವರ್ಷ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್[more...]

15 ನಿಮಿಷ ಪ್ರತಿಭಟನೆ ಮಧ್ಯೆ ಸಿಲುಕಿದ ಆಂಬುಲೆನ್ಸ್, ಬಸ್ ನಲ್ಲಿ ರೋಗಿಗಳ ಪರದಾಟ.

ದಾವಣಗೆರೆ: ಹೆಚ್.ಕಲ್ಲಪ್ಪನಹಳ್ಳಿ ಬಳಿ ಹೆದ್ದಾರಿ ತಡೆ ನಡೆಸಿದ್ದರಿಂದ 15-20 ನಿಮಿಷಗಳ ಕಾಲ ಆಂಬುಲೆನ್ಸ್ ಗೆ ದಾರಿ ಸಿಗಲಿಲ್ಲ. ನೂರಾರು ವಾಹನಗಳ ಮಧ್ಯೆ ಸಿಲುಕಿಕೊಂಡಿದ್ದು ಕಂಡು ಬಂದಿತು.  ನಂತರ  ನೂರಾರು ವಾಹನಗಳ ದಾಟಿ ಆಂಬುಲೆನ್ಸ್  ಹರ[more...]

ದಾವಣಗೆರೆ -ಬೆಂಗಳೂರು ಎರಡು ಹೆದ್ದಾರಿ ತಡೆದು ಸಾರ್ವಜನಿಕರ ಅಕ್ರೋಶ

ದಾವಣಗೆರೆ: ದಾವಣಗೆರೆ ಹತ್ತಿರ ಹೆಚ್.ಕಲ್ಲಪ್ಪನಹಳ್ಳಿ ಬಳಿ ಸಾರ್ವಜನಿಕರಿಗೆ ಕಳೆದ ಎರಡು ವರ್ಷಗಳಿಂದ ಸರ್ವಿಸ್ ರಸ್ತೆ ಮಾಡಲ್ಲ . ಅನೇಕ ವರ್ಷಗಳಿಂದ ರಸ್ತೆ ಮಾಡುತ್ತೇವೆಂದು ಹೇಳಿ ಇತ್ತ ತಿರುಗಿ ನೋಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು. ಎಷ್ಟು[more...]

ಬಸವೇಶ್ವರ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ

ಹಿರಿಯೂರು: ತಾಲೂಕಿನ  ಗುಹಿಲ್ಯಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಮತ್ತು ಮೇಟಿಕುರ್ಕೆ ಗ್ರಾಮ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ  ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ[more...]

ಉದ್ಯೋಗ ಮಾಹಿತಿ: 72 ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಸ್ಟೇಬಲ್ ಮತ್ತು ಕಾನ್ಸ್‌ಸ್ಟೇಬಲ್ ಉದ್ಯೋಗಕ್ಕಾಗಿ ಅರ್ಜಿ

ಕೆಎನ್‌ಎನ್‌ಡಿಜಿಟಲ್ ಡೆಸ್ಕ್‌ : ಸೇನೆ ಸೇರಲು ಯೋಚಿಸುತ್ತಿರುವವರಿಗೆ ಶುಭ ಸುದ್ದಿ. ಹೌದು, ಗಡಿ ಭದ್ರತಾ ಪಡೆ ನಿಮ್ಮನ್ನ ಆಹ್ವಾನಿಸುತ್ತಿದೆ. 72 ಸಹಾಯಕ ಸಬ್ ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಸ್ಟೇಬಲ್ ಮತ್ತು ಕಾನ್ಸ್‌ಸ್ಟೇಬಲ್ ಉದ್ಯೋಗಕ್ಕಾಗಿ ಅರ್ಜಿಗಳನ್ನ ಸ್ವೀಕರಿಸುತ್ತಿದ್ದಾರೆ[more...]

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಹಬ್ಬಕ್ಕೆ ನೀಡುತ್ತಿದ್ದ ಮುಂಗಡ ಹಣ 10 ಸಾವಿರದಿಂದ 25 ಸಾವಿರಕ್ಕೆ ಏರಿಕೆ

ಬೆಂಗಳೂರು : ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಹಬ್ಬಕ್ಕಾಗಿ ನೀಡುತ್ತಿದ್ದ ಮುಂಗಡವನ್ನ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿದೆ. ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, 'ರಾಜ್ಯ[more...]

ಫಲಿತಾಂಶ ಹೊರ ಬೀಳುತ್ತಿದ್ದಂತೆ ಆಟೋ ರಿಕ್ಷಾದಲ್ಲಿ ಹೊರಟ ಅಭ್ಯರ್ಥಿ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​ಗೆ ನಡೆದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಆಗಿದ್ದ ಯೂಸುಫ್ ಷರೀಫ್​ (ಕೆಜಿಎಫ್ ಬಾಬು) ಸೋತಿದ್ದಾರೆ. ಫಲಿತಾಂಶ ಹೊರ ಬೀಳುತ್ತಿದ್ದಂತೆ ಕೋಟಿ ಕೋಟಿ ಒಡೆಯ[more...]