ಇ-ಆಸ್ತಿ ಆಂದೋಲನದ ಸದುಪಯೋಗ ಪಡೆಯಲು ಡಿಸಿ ಟಿ.ವೆಂಕಟೇಶ್ ಕರೆ

 ಹಿರಿಯೂರು: ಮಾರ್ಚ್ 18 ರವರೆಗೆ ಇ-ಆಸ್ತಿ ಖಾತಾ ಆಂದೋಲನ ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.15: ಹಿರಿಯೂರು ನಗರಸಭೆ ವತಿಯಿಂದ ನಗರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಕೆ.ಎಂ.ಎಫ್-24 ಆಸ್ತಿ ಕಣಜ ತಂತ್ರಾಂಶದಲ್ಲಿ ಕಾಲೋಚಿತಗೊಳಿಸಲು ತಮ್ಮ ಆಸ್ತಿಗಳಿಗೆ ಇ-ಆಸ್ತಿ ಖಾತಾ[more...]

ಗುಜರಾತ್ ನಲ್ಲಿ ಚಿತ್ರದುರ್ಗ ಎಸ್ ಜೆಎಂ‌ ಶಾಲೆಯ ವಿದ್ಯಾರ್ಥಿಗಳು

ಚಿತ್ರದುರ್ಗ : ಗುಜರಾತ್‍ನ ಗಾಂಧಿನಗರದಲ್ಲಿ ನಡೆದ ಸಬ್ ಜೂನಿಯರ್ ರಾಷ್ಟ್ರೀಯ ರಗ್ಬಿ ಚಾಂಪಿಯನ್‍ಶಿಪ್‍ನಲ್ಲಿ ಚಿತ್ರದುರ್ಗದ ಎಸ್.ಜೆ.ಎಂ.ಆರ್.ಶಾಲೆಯ ಯಶ್ವಿತ್ ಬಾಲಾಜಿ ವಿ.ಬೇತೂರು, ಪುನಿತ್, ಅಭಿಜ್ಞ, ತಮನ್ನಾತಾಜ್ ಇವರುಗಳು ಭಾಗವಹಿಸಿದ್ದರು.

ಸಾಲ ಸೌಲಭ್ಯಗಳ ಬಗ್ಗೆ ವ್ಯಾಪಕ ಪ್ರಚಾರ ಅಗತ್ಯ- ಡಾ. ವಿಜಯಕುಮಾರ್ ಸಾಲಕೋಟಿ

ಚಿತ್ರದುರ್ಗ ಫೆ. 15 (ಕರ್ನಾಟಕ ವಾರ್ತೆ)  ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡಗಳಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆರ್ಥಿಕ ಅಭಿವೃದ್ದಿ ನಿಗಮ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಗಳಿಂದ ನೀಡುವ ಸಾಲ ಸೌಲಭ್ಯದ ಬಗ್ಗೆ[more...]

ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ :ಡಿಸಿ ಟಿ.ವೆಂಕಟೇಶ್

ಚಿತ್ರದುರ್ಗ (ಕರ್ನಾಟಕ ವಾರ್ತೆ) ಫೆ.14: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ-2024 ವನ್ನು ಇದೇ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ[more...]

ಅಡಿಕೆ ಬೆಳೆ: ವಿಸ್ತೀರ್ಣ, ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನ:ಡಾ.ನಾಗರಾಜ್ ಅಡಿವಪ್ಪರ್

ಅಡಿಕೆ ಬೆಳೆಯ ಸುಧಾರಿತ ಬೇಸಾಯ ತಾಂತ್ರಿಕತೆ ಹಾಗೂ ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ಗೊಬ್ಬರ ತಯಾರಿಕೆ ಕುರಿತು ತರಬೇತಿ ಕಾರ್ಯಾಗಾರ ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.14: ನಮ್ಮ ದೇಶದಲ್ಲಿ ಕರ್ನಾಟಕದಲ್ಲಿ ಶೇ.79ರಷ್ಟು ಅಡಿಕೆ ಬೆಳೆ ಬೆಳೆಯುತ್ತಿದ್ದು, ವಿಸ್ತೀರ್ಣ ಮತ್ತು[more...]

ಫೆ.16ರಂದು ರಥ ಸಪ್ತಮಿ ಪ್ರಯುಕ್ತ “108 ಬಾರಿ ಸೂರ್ಯ ನಮಸ್ಕಾರ”

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ಹಾಗೂ ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಥ ಸಪ್ತಮಿ ಪ್ರಯುಕ್ತ ಇದೇ ಫೆಬ್ರವರಿ 16ರಂದು ಬೆಳಿಗ್ಗೆ 5.30 ರಿಂದ 7.30 ರವರೆಗೆ ಚಿತ್ರದುರ್ಗ ವಿದ್ಯಾನಗರದ ಗಣೇಶ ಪೇಂಡಲ್ (ಬಯಲು[more...]

ಸುಂದರವಾದ ದೇವಸ್ಥಾನ ಕಟ್ಟಿರುವಂತೆ ಬದುಕನ್ನು ಸುಂದರವಾಗಿರಿಸಿಕೊಳ್ಳಿ: ಬಸವ ಪ್ರಭು ಸ್ವಾಮೀಜಿ

ಚಿತ್ರದುರ್ಗ : ಸುಂದರವಾದ ದೇವಸ್ಥಾನ ಕಟ್ಟಿರುವಂತೆ ಬದುಕನ್ನು ಸುಂದರವಾಗಿರಿಸಿಕೊಳ್ಳಿ ಎಂದು ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ತಿಳಿಸಿದರು. ಹೊಳಲ್ಕೆರೆ ತಾಲ್ಲೂಕಿನ ನಂದನಹೊಸೂರು ಗ್ರಾಮದಲ್ಲಿ ಕರಿಯಮ್ಮದೇವಿ ದೇವಸ್ಥಾನ ಪ್ರಾರಂಭೋತ್ಸವ, ನೂತನ ವಿಗ್ರಹ ಪ್ರತಿಷ್ಠಾಪನೆ, ಗೋಪುರ ಕಳಸಾರೋಹಣ[more...]

ಸಿಎಂ,ಡಿಸಿಎಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಟಿ.ರಘುಮೂರ್ತಿ

ಚಿತ್ರದುರ್ಗ: ಚಳ್ಳಕೆರೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷರಾಗಿ ಟಿ.ರಘುಮೂರ್ತಿ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು[more...]

ಪೈಲ್ಸ್ ಕಾಯಿಲೆಯಿಂದ ಬೇಸತ್ತ ಆಟೋಚಾಲಕ ಆತ್ಮಹತ್ಯೆಗೆ ಶರಣು.

ಚಳ್ಳಕೆರೆ-೧೩ ಇಲ್ಲಿನ ಸೂಜಿಮಲ್ಲೇಶ್ವರ ನಗರ ವಾಸಿ ಆಟೋಚಾಲಕ ಕೆ.ರವಿಕುಮಾರ್(೩೦) ಎಂಬ ವ್ಯಕ್ತಿ ತನಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದ ಪೈಲ್ಸ್ ಕಾಯಿಲೆತಿಂದ ಬೇಸತ್ತು ಪಾವಗಡ ರಸ್ತೆಯ ಸಾಯಿಮಂದಿರ ಎದುರಿನ ಜಮೀನಿನ ಬದುವಿನ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ[more...]

ಪರಿಸರ ರಕ್ಷಣೆಯ ಧ್ಯೇಯದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ವಾಹನಕ್ಕೆ ಡಿಸಿ ಟಿ.ವೆಂಕಟೇಶ್ ಚಾಲನೆ

 ಪರಿಸರ ರಕ್ಷಣೆಯ ಧ್ಯೇಯದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ***************** ಜನಜಾಗೃತಿ ಎಲ್.ಇ.ಡಿ. ವಾಹನಕ್ಕೆ ಜಿಲ್ಲಾಧಿಕಾರಿ ವೆಂಕಟೇಶ್.ಟಿ ಹಸಿರು ನಿಶಾನೆ ********************* ಚಿತ್ರದುರ್ಗ (ಕರ್ನಾಟಕ ವಾರ್ತೆ) ಫೆ.13: ವಾಯು ಮಾಲಿನ್ಯ, ಪರಿಸರ ಮಾಲಿನ್ಯ ತಡೆಗಟ್ಟುವುದು ಹಾಗೂ[more...]