ಸೂರತ್, ಜೂನ್ 5: ಸೂರತ್ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು...
ರಾಜಕೀಯ
Your blog category
ಡಿಕೆ ಶಿವಕುಮಾರ್ ಸಂಪುಟದ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ರಾಜೀನಾಮೆ ನೀಡಿದರು. ಬೆಂಗಳೂರು ಅಭಿವೃದ್ಧಿ ಖಾತೆಗೆ ಅವರು ಪಟ್ಟು ಹಿಡಿದಿದ್ದರೂ...
ಬೆಂಗಳೂರು, ಜೂ. 5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿಯ ಅಲೆ ಎದ್ದಿದೆ....
ಹೊಸ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಧಿಕಾರ ವಹಿಸಿಕೊಂಡಿದ್ದು, ಅಧಿಕಾರಾಕಾಂಕ್ಷಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಮನವಿ ಮಾಡಿರುವ...
ಕನ್ನಡದ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ಮತ್ತು ಪತಿ ಸುಮಂತ್ ಬಿಲ್ಲವ ನಾಲ್ಕು ವರ್ಷಗಳ ವೈವಾಹಿಕ ಜೀವನದ ಬಳಿಕ...
ಬೆಳ್ತಂಗಡಿ: “ರಾಹಾ ಪಬ್ಲಿಕ್ ಸ್ಕೂಲ್” ಕಾಜೂರಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜೂ. 1 ರಂದು ಉತ್ಸಾಹಭರಿತವಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಶೈಕ್ಷಣಿಕ...
ನವದೆಹಲಿ, ಜೂನ್ 2: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಯನ್ನು ಯಶಸ್ವಿಯಾಗಿ ನೆರವೇರುವಂತೆ ಮಾಡಿದರೂ ಇದೀಗ ಸಚಿವ ಸಂಪುಟ ರಚನೆ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ....
ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್ಪಿ ಸಭೆ...
ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್...
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಂದಿನ ನಾಯಕತ್ವದ ಚರ್ಚೆಗಳು ತೀವ್ರಗೊಂಡಿವೆ....
