June 27, 2026

ರಾಜ್ಯ ಸುದ್ದಿ

ಕೇಂದ್ರ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್​ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ಅವರಿಗೆ...
ಮೈಸೂರು, ಡಿ. 11: ಮೈಸೂರು ಅರಮನೆಯ ಮುಖ್ಯದ್ವಾರದ ಮೇಲ್ಚಾವಣಿಯ ಒಂದು ಭಾಗ ಕುಸಿತವಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಅರಮನೆಯ ವರಾಹ ಗೇಟ್ ಮುಖ್ಯದ್ವಾರದ...
ದೆಹಲಿ, ಡಿ. 8: ಚುನಾವಣಾ ಅಕ್ರಮ ಆರೋಪ ಸಂಬಂಧ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್​ ನೋಟಿಸ್​​ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ...
ಬೆಳಗಾವಿ, ಡಿ. 8: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಹೆಚ್ಚುವರಿ...
ಬೆಂಗಳೂರು, ಡಿ. 7: ನಾಳೆಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಹಿನ್ನಲೆ ಕುಂದಾನಗರಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು,...
ಇ-ಸ್ಟಾಂಪಿಂಗ್ ಎನ್ನುವುದು ವಿವಿಧ ವಹಿವಾಟುಗಳು ಮತ್ತು ಒಪ್ಪಂದಗಳ ಮೇಲೆ ನ್ಯಾಯಾಂಗವಲ್ಲದ ಪುರಾವೆಯಾಗಿದ್ದು, ಆಸ್ತಿ ಖರೀದಿ ಅಥವಾ ಮಾರಾಟದ ಪ್ರತಿಯೊಂದು ವಹಿವಾಟಿಗೆ, ವ್ಯವಹಾರವನ್ನು ಯಶಸ್ವಿಯಾಗಿ...
ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮತದಾರರ ಪಟ್ಟಿಗೆ ವಿಶೇಷ ತಿದ್ದುಪಡಿಗಳನ್ನು ಸೂಚಿಸುವ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರವನ್ನು ಸಿಲುಕಿಸಲು ವಿರೋಧ...
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೆಟ್ ಪದವಿ ಪ್ರಪ್ರದಾನ...
ನವದೆಹಲಿ, ನ. 26: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ...
ಮುರುಘಾಶ್ರೀ ವಿರುದ್ಧ ದಾಖಲಾಗಿರುವ ಎರಡು ಪೊಕ್ಸೋ ಪ್ರಕರಣಗಳ ಪೈಕಿ ಮೊದಲ ಕೇಸ್​​ನ ತೀರ್ಪು ಹೊರಬಿದ್ದಿದೆ. ಈ ಬಗ್ಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್...