ರಾಜ್ಯಸಭಾ ಚುನಾವಣೆ: ಗೆಲುವಿನ ನಗೆ ಬೀರಿದ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ರಾಜ್ಯ ರಾಜಕಾರಣದ  ಕರ್ನಾಟಕ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿರುಸಿನ ಮತದಾನ ಆರಂಭವಾಗಿದ್ದು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ[more...]

ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ ಶುರು ಮಾಡ್ತೇವೆ ಎಂದ ಸಿದ್ದರಾಮಯ್ಯ ಏಕೆ ಗೊತ್ತೆ?

ಬೆಂಗಳೂರು:  ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್‌ಎಸ್‌ಎಸ್‌ ವಿರುದ್ಧ ತೀವ್ರ  ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ  ಮಾಜಿ ಸಿಎಂ  ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಶುಕ್ರವಾರ ತಿಳಿಸಿದ್ದಾರೆ. ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ[more...]

ಜೆಡಿಎಸ್ ಪಕ್ಷದ ನಿಷ್ಠನಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ ಹೆಚ್ ಡಿಡಿ. .

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನ ಪರಿಷತ್ 7 ಸ್ಥಾನಗಳ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.  ಬಿಜೆಪಿ, ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದರೇ, ಇತ್ತ ಜೆಡಿಎಸ್ ಕೂಡ ತನ್ನ ಅಭ್ಯರ್ಥಿಯನ್ನು[more...]

ವಿಜಯೇಂದ್ರಗೆ ಟಿಕೆಟ್ ಮಿಸ್, ಪರಿಷತ್ ಬಿಜೆಪಿ ಅಭ್ಯರ್ಥಿಗಳು ಫೈನಲ್,

ಬೆಂಗಳೂರು:ವಿಧಾನ ಪರಿಷತ್ ಅಭ್ಯರ್ಥಿಗಳನ್ನು  ಬಿಜೆಪಿ ಅಂತಿಮಗೊಳಿಸಿದೆ. ತನ್ನ ನಾಲ್ಕು ಜನ ಅಭ್ಯರ್ಥಿಗಳನ್ನು ಅಚ್ಚರಿ ಎಂಬಂತೆ ಆಯ್ಕೆ ಮಾಡಿದೆ.  ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾನಾಯಕ್, ಲಕ್ಷ್ಮಣ ಸವದಿ ಗೆ ಹೈಕಮಾಂಡ್ ಮಣೆ ಹಾಕಿದೆ. ಅತಿ[more...]

ಪಕ್ಷಬಲವರ್ಧನೆಗೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ರಾಹುಲ್ ಗಾಂಧಿ ಪಾದಯಾತ್ರೆ

ಉದಯಪುರ,ಮೇ15 ರಾಜಾಸ್ಥಾನದ  ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಬಲವರ್ಧನೆ ಹಾಗೂ ಮುಂಬರುವ ಲೋಕಸಭೆ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಕುರಿತು ಸುದೀರ್ಘ  ಚರ್ಚೆ ನಡೆಸಲು ಕರೆಯಲಾಗಿದ್ದ ಮೂರು[more...]

ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಏಕೆ ಗೊತ್ತೆ?

ಬೆಂಗಳೂರು,ಮೇ 3:  ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದ್ದು, ಈ ತಿಂಗಳ ೧೧ ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ರಾಜ್ಯಕ್ಕೆ ಭೇಟಿ ನೀಡಿರುವ ಕಂದ್ರ ಗೃಹ[more...]

ಚಿತ್ರದುರ್ಗ ಜೆಡಿಎಸ್ ವಿಧಾನಸಭೆ ಟಿಕೆಟ್ ಪಡೆಯಲು ಆ ಇಬ್ಬರು ನಾಯಕರು ಕಸರತ್ತು.ಯಾರಿಗೆ ಟಿಕೆಟ್ ಎಂಬುದು ನಿಗೂಢ?

ಚಿತ್ರದುರ್ಗ: ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ಜಿಲ್ಲೆಯಲ್ಲಿ ಜನರಲ್ ಕ್ಷೇತ್ರವಾಗಿದೆ. ಇದು ಹಲವು  ವರ್ಷಗಳ  ಹಿಂದೆ   ಜನತಾದಳಕ್ಕೆ ಹೆಚ್ಚಿನ ಶಕ್ತಿ ಇತ್ತು .‌ಬದಲಾದ ರಾಜಕೀಯ ಮೇಲಾಟದಲ್ಲಿ ಶಕ್ತಿ ಕಳೆದುಕೊಂಡಿರುವ ಜೆಡಿಎಸ್ ಪಕ್ಷಕ್ಕೆ ಸ್ಥಳೀಯ‌ ಮುಖಂಡರು ಸ್ವಲ್ಪ[more...]

ಸಿಎಂ ಬೊಮ್ಮಾಯಿ ರಾಜ್ಯ ಪ್ರವಾಸದ ನಂತರ ದೆಹಲಿಗೆ ಡೆಟ್ ಫಿಕ್ಸ್ ಮಾಡಿಕೊಂಡಿದ್ದೇಕೆ ಗೊತ್ತೆ?

ಬೆಂಗಳೂರು ಏಪ್ರಿಲ್-13 : ಈ ತಿಂಗಳು  29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ   ಯಾತ್ರೆ  ಕೈಗೊಂಡಿರುವುದರಿಂದ ಹಲವು ತಿಂಗಳಿಂದ  ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸದ್ದು ಮಾಡುತ್ತಿದೆ. ಕಳೆದ[more...]

ಚಳ್ಳಕೆರೆ ರಘುಮೂರ್ತಿಗೆ ಟಿಕೆಟ್ ಫಿಕ್ಸ್, ಮೊಳಕಾಲ್ಮುರು ಕ್ಷೇತ್ರಕ್ಕೆ ಅಚ್ಚರಿ‌ ಅಭ್ಯರ್ಥಿ ಸಾಧ್ಯತೆ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ, ಹೊಸದುರ್ಗ ಕ್ಷೇತ್ರಗಳ ಟಿಕೆಟ್ ಗೆ ಯಾರೆಲ್ಲ ಸರ್ಕಸ್ ಮಾಡತ್ತಿದ್ದಾರೆ?

ವಿಶೇಷ ವರದಿ: ನ್ಯೂಸ್19ಕನ್ನಡ  ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದೆ‌. ರಾಜಕೀಯ ವಿದ್ಯಾಮಾನಗಳು ಭರ್ಜರಿಯಾಗಿ ನಡೆಯುತ್ತಿವೆ.  ಕಾಂಗ್ರೆಸ್ ಪಕ್ಷದ ಅಂತರಿಕ ಸಮೀಕ್ಷೆ ನಡೆಸುವ ಮೂಲಕ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಹಿಡಿದು[more...]

ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ.

ನವದೆಹಲಿ: ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚಿ ಸೋತು ಸುಣ್ಣವಾಗಿದ್ದು ಇಂತಹ ಸಂದರ್ಭದಲ್ಲಿ ಹಲವು ತಂತ್ರಗಳ ಮೂಲಕ ಅನೇಕ ರಾಜ್ಯಗಳ  ಚುನಾವಣೆಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದು  ಚುನಾವಣೆ ಚಾಣಕ್ಯ ಎಂದೇ ಖ್ಯಾತಿ‌ ಹೊಂದಿರುವ  ಪ್ರಶಾಂತ್ ಕಿಶೋರ್ ಅವರು 2024ರ[more...]