ಜೂಜಾಟ ಅಡ್ಡೆ ಮೇಲೆ ದಾಳಿ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ನೇತೃತ್ವದಲ್ಲಿ ದಾಳಿ ನಾಲ್ವರು ವಶ

*ಜೂಜಾಟ ಅಡ್ಡೆ ಮೇಲೆ ದಾಳಿ ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ* ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ:: ಹೋಬಳಿಯ ಎನ್ ಮಹದೇವಪುರ ಗ್ರಾಮದ ಹೊರವಲಯದಲ್ಲಿ ಅಂದರ್ ಬಾರ್ ಜೂಜಾಟ ಆಡುತ್ತಿದ್ದ ನಾಲ್ವರನ್ನು ಬಂಧಿಸಿ ₹ ಸಾವಿರದ ಒಂಬೈನೂರ[more...]

ದೊಡ್ಡಚೆಲ್ಲೂರು ಗ್ರಾಮದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಶಾಸಕ ಟಿ.ರಘುಮೂರ್ತಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ.

ಚಳ್ಳಕೆರೆ-04 ಕಾಂಗ್ರೆಸ್ ಪಕ್ಷದ ಶಿಸ್ತು, ಸಂಯಮದ, ಕ್ಷೇತ್ರದ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಲಿದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ತಾಲ್ಲೂಕಿನ ದೊಡ್ಡಚೆಲ್ಲೂರು ಗ್ರಾಮದ[more...]

ನಾಳೆ ಉಚಿತ ಆರೋಗ್ಯ ಶಿಬಿರ

ಚಳ್ಳಕೆರೆ: 29:ನಗರದ ಸುರಕ್ಷಾ ಪಾಲಿಕ್ಲಿನಿಕ್ ಮತ್ತು ನೇತಾಜಿ ಸ್ನೇಹ ಬಳಗ ಸಂಯುಕ್ತಾಶ್ರಯದಲ್ಲಿ ಸುಭಾಷ್ ಚಂದ್ರಬೋಸ್ ಮತ್ತು ಸ್ವಾಮಿವಿವೇಕಾನಂದ ಜಯಂತಿ ಹಿನ್ನೆಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ.30ರ ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಫರೀದ್‍ಖಾನ್ ತಿಳಿಸಿದ್ದಾರೆ.[more...]

ಮೂರು ವರ್ಷದಿಂದ ಪ್ರಧಾನಮಂತ್ರಿ ಅವಾಜ್ ಯೋಜನೆಯ ಹಣ ಬಿಡುಗಡೆಗೊಳಿಸುವಂತೆ ಶಾಸಕ ಟಿ.ರಘುಮೂರ್ತಿ ಅವರಿಗೆ ಮನವಿ

ಚಳ್ಳಕೆರೆ-19 ನಗರದ ಕಳೆದ ಮೂರು ವರ್ಷದಿಂದ ಪ್ರಧಾನಮಂತ್ರಿ ಅವಾಜ್ ಯೋಜನೆಯ ಹಣ ಬಿಡುಗಡೆಯಾಗದೆ ಫಲಾನುಭವಿಗಳು ಸಂಕಷ್ಟಕ್ಕೆದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಅವರಿಗೆ ಕೂಡಲೆ ಹಣ ಬಿಡುಗಡೆಗೊಳಿಸಬೇಕೆಂದು ಭಗತ್ ಸಿಂಗ್ ಹಿತರಕ್ಷಣಾ ಮತ್ತು ಸಮಗ್ರಾಭಿವೃದ್ಧಿ ಸಂಘ[more...]

ಯುವ ಸಮೂಹ ಸ್ವಾಮಿ ವಿವೇಕಾನಂದರ ದಾರಿಯಲ್ಲಿ ನಡೆಯಬೇಕು: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಭಾರತದ ಚರಿತ್ರ್ಯ ಭಾರತದ ಸಂಸ್ಕೃತಿ ಮತ್ತು ಭಾರತದ ಆದ್ಯಾತ್ಮತೆಯನ್ನು ಜಗತ್ತಿಗೆ ಸಾರಿದವರು‌ ಸ್ವಾಮಿ ವಿವೇಕಾನಂದರು ಎಂದು ತಹಶೀಲ್ದಾರ್ ಎನ್‌.ರಘುಮೂರ್ತಿ ತಿಳಿಸಿದರು. ಚಳ್ಳಕೆರೆ ನಗರದ ಹೊಂಗಿರಣ ಪ್ರೌಢ ಶಾಲೆಯಲ್ಲಿ ಆಯೋಜಿಸದ್ದ ಯುವ ದಿನೊತ್ಸವ ಕಾರ್ಯಕ್ರಮದಲ್ಲಿ[more...]

ಎನ್.ಸಿ.ಎಂ.ಎಲ್ ಕಂಪನಿ‌ಯಿಂದ ಗೋದಾಮು ಪ್ರಾರಂಭಿಸುವ ಮೂಲಕ ರೈತರ ಬೆಳೆ ರಕ್ಷಣೆಗೆ ಸಹಕಾರಿ: ಉದ್ಯಮಿ ಪದ್ಮನಾಭ

ಚಳ್ಳಕೆರೆ-08 ತಾಲ್ಲೂಕಿನ ರೈತರು ತಾವು ಬೆಳೆದ ಬೆಳೆಗಳನ್ನು ಶೇಖರಣೆ ಮಾಡಲು ಎನ್.ಸಿ.ಎಂ.ಎಲ್ ಕಂಪನಿ‌ ಬೆಂಗಳೂರು ರಸ್ತೆಯಲ್ಲಿ ಗೋದಾಮು ಪ್ರಾರಂಭಿಸುವ ಮೂಲಕ ರೈತರ ಬೆಳೆ ರಕ್ಷಣೆಗೆ ಸಹಕಾರಿಯಾಗಲಿದೆ ಎಂದು ಉದ್ಯಮಿ ಪದ್ಮನಾಭ ಹೇಳಿದರು. ಅವರು ನಗರದಲ್ಲಿ[more...]

ಕನ್ನಡ ಧ್ವಜ ದಹಿಸಿದವರನ್ನು ಗಡಿಪಾರು ಮಾಡಿ : ಚಳ್ಳಕೆರೆ ತಾಲೂಕು ಪತ್ರಕರ್ತರ ಸಂಘದಿಂದ ಆಗ್ರಹ

ಚಳ್ಳಕೆರೆ:  ಮಹಾರಾಷ್ಟ್ರ ದ ಎಂಇಎಸ್ ಸಂಘಟನೆಯೂ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದನ್ನು  ಖಂಡಿಸಿ  ಚಳ್ಳಕೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು  ಇತಂಹ ದುಷ್ಟರನ್ನು ಗಡಿಪಾರಿ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ  ತಾಲ್ಲೂಕು[more...]

ಚಳ್ಳಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಜಿ.ಟಿ.ವೀರಭದ್ರಸ್ವಾಮಿ ಆಯ್ಕೆ

ಚಳ್ಳಕೆರೆ- ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷರಾಗಿ ಜಿ.ಟಿ.ವೀರಭದ್ರಸ್ವಾಮಿ ಸರ್ವಾನುಮತದಿಂದ ಆಯ್ಕೆಯಾದರು.‌ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಗೆ ಶಿಕ್ಷಕ ಕೆ.ಎ.ಮೂರ್ತಪ್ಪ, ಛಾಯಾಗ್ರಾಹಕ ನಿಸರ್ಗಗೋವಿಂದರಾಜು, ವಿಶ್ವಭಾರತಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಜಿ.ಟಿ.ವೀರಭದ್ರಪ್ಪ ಅಧ್ಯಕ್ಷ ಸ್ಥಾನದ[more...]

ಇಂದು ಸಂಜೆ ಚಳ್ಳಕೆರೆಯಲ್ಲಿ ಕಸಾಪ ಸಭೆ.

  ಚಳ್ಳಕೆರೆ-ನಗರದ ವಿಶ್ವಭಾರತಿ ಶಾಲೆಯಲ್ಲಿ ಸೋಮವಾರ ಸಂಜೆ 5 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ನ ನೂತನ ಅಧ್ಯಕ್ಷರಾದ ಕೆ.ಎಂ.ಶಿವಸ್ವಾಮಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈಚೆಗೆ ನಡೆದ ಕಸಾಪ ಚುನಾವಣೆಯಲ್ಲಿ ಮತ‌ ನೀಡಿ ಗೆಲುವಿಗೆ[more...]

ಶಾಸಕ ಟಿ.ರಘುಮೂರ್ತಿ ಅವರಿಗ ಅನುದಾನಿತ ಶಾಲಾ ಶಿಕ್ಷಕ ನೇಮಕಾತಿ ಕುರಿತು ಮನವಿ ಪತ್ರ ಸಲ್ಲಿಕೆ

ಚಳ್ಳಕೆರೆ: ತಾಲ್ಲೂಕಿನಾದ್ಯಂತ ಒಟ್ಟು 46ಕ್ಕೂ ಹೆಚ್ಚು ಖಾಸಗಿ ಅನುದಾನಿತ ಶಾಲಾ ಶಿಕ್ಷಕ ನೇಮಕಾತಿಯೂ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಬೆಳಗಾವಿಯ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಬೇಕೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಅನುದಾನಿತ[more...]