ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆ ಮಹತ್ವದ ನಿರ್ಧಾರ.

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋರೋಣ ಲಸಿಕೆ ನೀಡಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆರಂಭದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟವರಿಗೆ[more...]

2 ನೇ ಹಂತದವ ಕೋವಿಡ್ ಅಲೆ ಯಾವ ರಾಜ್ಯಗಳಲ್ಲಿ ಎಷ್ಟು? ನಿಮ್ಮ ರಾಜ್ಯದಲ್ಲಿ ಎಷ್ಟು,?

ಹೊಸದಿಲ್ಲಿ,ಫೆ.23:ದೇಶದಲ್ಲಿ ಕೋವಿಡ್ ಮಹಾಮಾರಿಯಿಂದ ಹೊರ ಬಂದಂತೆ ಇದ್ದ ನಿಟ್ಟುಸಿರು ಬಿಟ್ಟರಿವಂತಹ ಸಂದರ್ಭದಲ್ಲಿ 2 ಅಲೆ ಬೀಸುತ್ತಿರುವಲ್ಲಿ ಕೋವಿಡ್ ಮಹಾರಾಷ್ಟ್ರಕ್ಕ ಸೇರಿ ಹಲವು ಕಡೆ ನಿಚ್ಚಳವಾಗಿರುವ ನಡುವೆಯೇ ಏಳು ರಾಜ್ಯಗಳಲ್ಲಿ ದೈನಿಕ ಕೋವಿಡ್-19 ಸೋಂಕು ಪ್ರಕರಣದಲ್ಲಿ[more...]

ಹೆಲ್ತ್ ಬುಲೆಟಿನ್: ಜಿಲ್ಲೆಯಲ್ಲಿ 37 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 4,042ಕ್ಕೆ ಏರಿಕೆ

ಚಿತ್ರದುರ್ಗ, ಸೆಪ್ಟೆಂಬರ್ 07:   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 37 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,042ಕ್ಕೆ ಏರಿಕೆಯಾದಂತಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 07, ಚಳ್ಳಕೆರೆ 07, ಮೊಳಕಾಲ್ಮುರು[more...]

ಕೋವಿಡ್ ಪಾಸಿಟಿವ್ ಮನೆಯಲ್ಲಿ ಮಕ್ಕಳಿದ್ದರೆ ನಿಮ್ಮಕ್ವಾರಂಟೈನ್ ಹೇಗಿರಬೇಕು?

ನವದೆಹಲಿ, ಆಗಸ್ಟ್ 25: ಆರೋಗ್ಯ ಸಚಿವಾಲಯದ ಮಾರ್ಗಸೂಚಿ ಪ್ರಕಾರ ಶಂಕಿತ ಅಥವಾ ದೃಢಪಟ್ಟಿರುವ ಕೊರೊನಾ ಸೋಂಕಿತರಿಗೆ ಗೃಹ ಬಂಧನದಲ್ಲಿರಲು ತಿಳಿಸಲಾಗಿದೆ. ಕೆಲವು ಲಕ್ಷಣಗಳಿಲ್ಲದ ಕೊರೊನಾ ಸೋಂಕಿತರಿಗೂ ಕೂಡ ಮನೆಯಲ್ಲಿರಲು ಹೇಳಲಾಗಿದೆ. ಆದರೆ ಮನೆಯಲ್ಲಿ ಮಗು,[more...]

ಕೊರೋನಾ ಸಂಕಷ್ಟಕ್ಕೆ ಮಿಡಿದ ಸುಧಾ ಮೂರ್ತಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಸುಧಾಕರ್.

ಬ್ರಾಡ್‌ ವೇ ಆಸ್ಪತ್ರೆಯು 200 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯಾಗಿ ಸಜ್ಜು, ಆಸ್ಪತ್ರೆಯ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್‌, ಪ್ಯಾರಾ ಮೆಡಿಲ್‌ ಮತ್ತು ಇತರೆ ಸಿಬ್ಬಂದಿ ನಿಯೋಜನೆ ಇನ್ನು ಎರಡು ವಾರದೊಳಗೆ ಆಸ್ಪತ್ರೆ ಕಾರ್ಯಾರಂಭ[more...]

ಕೋವಿಡ್ ಗೆ ಸೈ ಅಭಿವೃದ್ಧಿಗೆ ಜೈ ಕೋವಿಡ್ ನಡುವೆಯೂ ಅಭಿವೃದ್ಧಿ ಮರೆಯದ ಶಾಸಕ ತಿಪ್ಪಾರೆಡ್ಡಿ.

ಚಿತ್ರದುರ್ಗ ಕೋಟೆ ನಾಡಿನ ರಸ್ತೆಗಳ ಅಭಿವೃದ್ಧಿಗೆ ಒತ್ತು .    ವಿಶೇಷ ವರದಿ: ರಾಜ್ಯ ರಾಜಕಾರಣದಲ್ಲಿ  ಸ್ನೇಹ ಜೀವಿಯಾಗಿ , ಜಿಲ್ಲಾ ರಾಜಕಾರಣದ  ಚಾಣಕ್ಯ, ಚುನಾವಣಾ ಪಟ್ಟುಗಳನ್ನು ಕರಗತ ಮಾಡಿಕೊಂಡು ಆರು ಬಾರಿ ಶಾಸಕರಾಗಿ  ಜಿಲ್ಲಾ[more...]

ಮುಂಬೈ ನಲ್ಲಿ ಇಂದು ಅತಿ ಹೆಚ್ಚು ಕೋವಿಡ್ ಪ್ರಕರಣ

ಮುಂಬೈ: ಸೋಮವಾರ ಮುಂಬೈ ನಗರದಲ್ಲಿ ಅತಿ ಹೆಚ್ಚು ಅಂದರೆ 8,776 ಕೊರೊನಾ ವೈರಸ್ ಸೋಂಕಿನ ಪರೀಕ್ಷೆಗಳನ್ನು ನಡೆಸಲಾಗಿದೆ. ಇವುಗಳಲ್ಲಿ 700 ಪ್ರಕರಣಗಳು ಮಾತ್ರ ಪಾಸಿಟಿವ್ ಬಂದಿದೆ. 100 ದಿನದಲ್ಲಿ ಇದೇ ಮೊದಲ ಬಾರಿಗೆ ಇಷ್ಟು[more...]

ಮೋದಿ ಮನ್ ಕೀ ಬಾತ್ ಲ್ಲಿ ಹೇಳಿದ್ದೇನು.

ನವದೆಹಲಿ: ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದರು. "ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕೊರೊನಾದಿಂದ ದೂರವಿರಲು ಇರುವ ಮಾರ್ಗಗಳು"  "ನಾವು ಮುಂದಿನ ಮನ್[more...]

ಕಾಂಗ್ರೆಸ್ಸಿಗರ 2,200 ಕೋಟಿ ರೂ. ಸುಳ್ಳುಲೆಕ್ಕ: ಅಸಲಿ ಲೆಕ್ಕ 290.6 ಕೋಟಿ ರೂ.;ಡಿಸಿಎಂ ಮತ್ತು ಶ್ರೀರಾಮುಲು….

ಬೆಂಗಳೂರು: ಕೋವಿಡ್-19 ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಜಂಟಿಯಾಗಿ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು[more...]

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು 29 ಜನರಿಗೆ ಕೋವಿಡ್ ಸೋಂಕು ದೃಢ: ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆ…

  ಚಿತ್ರದುರ್ಗ:  ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ ಮತ್ತೆ 29 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆಯಾದಂತಾಗಿದೆ.[more...]