ಮಂಗಳೂರು: ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲಕರ ಸಂಘ (ರಿ.) ಮಂಗಳೂರು ಇದರ ಬಂಟ್ವಾಳ ವಲಯದ ನೂತನ ಅಧ್ಯಕ್ಷರಾಗಿ ಚೆನ್ನಪ್ಪ ಕುಲಾಲ್ ಮಾಣಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಡಿಸೋಜ, ಕೋಶಾಧಿಕಾರಿಯಾಗಿ ಜೈಸನ್ ಸಿಕ್ವೇರಾ ಆಯ್ಕೆಯಾಗಿದ್ದಾರೆ. ಚೆನ್ನಪ್ಪ ಕುಲಾಲ್ ಮಾಣಿ ಅವರು ನವದುರ್ಗಾ ಕ್ಯಾಟರರ್ಸ್ ಎಂಬ ಸಂಸ್ಥೆಯನ್ನು ಹೊಂದಿದ್ದು, ಉತ್ತಮ ಹೆಸರು ಪಡೆದಿದೆ.





