ಬಿ.ಫಾರಂ ಪಡೆದ ಚಳ್ಳಕೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್

 

ಬೆಂಗಳೂರು:ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಇರುವ ಬಿಜೆಪಿ ಪಕ್ಷದ ಕಛೇರಿಯ “ಜಗನ್ನಾಥ ಭವನದಲ್ಲಿ” ಚಳ್ಳಕೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರು  ಬಿ ಫಾರ್ಮ್ ಪಡೆದುಕೊಂಡರು.

ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ  ಎನ್ ರವಿಕುಮಾರ್, ಚಿತ್ರದುರ್ಗ ವಿಧಾನಪರಿಷತ್ ಸದಸ್ಯರಾದ ಕೆ ಎಸ್ ನವೀನ್ , ರಾಜ್ಯ ಕಾರ್ಯದರ್ಶಿ ಶ್ರೀ ಕೇಶವ ಪ್ರಸಾದ ಅವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours