ಇಂದು ಚಳ್ಳಕೆರೆಯ ಮೆದೂರಿನಿಂದ ಕಾಂಗ್ರೆಸ್ ಪಾದಯಾತ್ರೆ ಆರಂಭ: ಶಾಸಕ ಟಿ.ರಘುಮೂರ್ತಿ

 

 

 

 

ಚಳ್ಳಕೆರೆ:challakereಜು:6 : ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ ತಾಲೂಕಿನ ಸ್ವಾತಂತ್ರ್ಯ ಹೋರಟಕ್ಕೆ ಹೆಸರಾಗಿದ್ದ ತುರುವನೂರಿನವರೆಗೆ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ನಿಮಿತ್ತ ಆ.6 ರ ಶನಿವಾರ ಬೆಳಗ್ಗೆ 9 ಗಂಟೆಗೆ ಕ್ಷೇತ್ರದ ಈಶಾನ್ಯ ಭಾಗವಾದ ಮೆದೂರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕಾಂಗ್ರೆಸ್ ಪಕ್ಷದಿಂದ 75 ನೇ ಸ್ವಾತಂತ್ರ್ಯೋತ್ಸವದ ನೆನಪಿಗಾಗಿ 104 ಕಿಲೋ ಮೀಟರ್ ದೂರದ ಪಾದಯಾತ್ರೆ ಆರಂಭಿಸಲಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours