ಚಂದ್ರಯಾನ 3 ಯಶಸ್ವಿ, ಬಿಜೆಪಿ ಪಕ್ಷದಿಂದ ಸಂಭ್ರಮ Posted on August 24, 2023 by NEWS19 KANNADA ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. [t4b-ticker]
+ There are no comments
Add yours