ಮುರುಘಾ ಶರಣರ ವಿಡಿಯೋಗಳು ನಮ್ಮ ಬಳಿ ಇವೆ:ಪರಶು ಹೊಸ ಬಾಂಬ್

 

ಮುರುಘಾ  ಮಠದ ವಸತಿ ನಿಲಯದಲ್ಲಿ ವಾಸವಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂದಿತರಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರ ವಿಡಿಯೋಗಳು ನಮ್ಮ ಬಳಿ ಇವೆ ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಪರಶು ಹೊಸ ಬಾಂಬ್ ಸಿಡಿಸಿದ್ದಾರೆ.

ಏಕೆಂದರೆ  ವಿಡಿಯೋದಲ್ಲಿ ಮಕ್ಕಳು ಕಂಡು ಬರುವುದರಿಂದ ಸರ್ಕಾರ ಇದನ್ನು ಈ ವಿಚಾರವಾಗಿ ಸೂಕ್ಷ್ಮವಾಗಿ ಗಮನಿಸುತ್ತದೆ ಎಂದು ಭಾವಿಸಿದ್ದೇನೆ ಎಂದಿದ್ದಾರೆ.

ಸಂತ್ರಸ್ತರು ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲು ನಮ್ಮ ಬಳಿ ವಿಡಿಯೋ ಸಾಕ್ಷಿಗಳಿವೆ ಎಂದು ಹೇಳಿಕೊಂಡಿದ್ದರು. ಅವಶ್ಯಕತೆ ಬಿದ್ದಲ್ಲಿ ನಾನು ತನಿಖಾ ತಂಡಕ್ಕೆ ಕೊಡುವುದಾಗಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಹೇಳಿಕೊಂಡಿದ್ದಾರೆ.

[t4b-ticker]

You May Also Like

More From Author

+ There are no comments

Add yours