ಲೋಕಯುಕ್ತರ ಬಲೆಗೆ ಬಿದ್ದ ಕೆಎಎಸ್ ಅಧಿಕಾರಿ

 

 

 

 

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಕೆಎಎಸ್ ಅಧಿಕಾರಿ ಲೋಕಾಯುಕ್ತ ಕೆಡ್ಡಕ್ಕೆ ಬಿದ್ದಿದ್ದಾರೆ. ಕೆಎಎಸ್ ಅಧಿಕಾರಿ ರಘುನಾಥ್ ಮತ್ತು ಭೂಸ್ವಾಧೀನ ಅಧಿಕಾರಿ ವಿಜಯ್ ಅವರು ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ತಿಳಿದಿದೆ.

 

 

ಜಮೀನು ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಈ‌ ಸಂದರ್ಭದಲ್ಲಿ ಲಂಚ ಸಮೇತ  ಸಿಕ್ಕಿಬಿದ್ದ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಲೋಕಾಯುಕ್ತ ಡಿ.ವೈ.ಎಸ್.ಪಿ. ಪ್ರದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ

[t4b-ticker]

You May Also Like

More From Author

+ There are no comments

Add yours