ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆ ಸ್ಥಳಾಂತರ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.11:
ಮಹಿಳಾ ಪೊಲೀಸ್ ಠಾಣೆ     ( Women’s Police Station) ಯನ್ನು   ಈಗ ಹಾಲಿ ಇರುವ ಬಾಡಿಗೆ ಕಟ್ಟಡದಿಂದ ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿಯ ಹತ್ತಿರದ ಅಲೆಗ್ಸಾಂಡರ್ ಲೇಔಟ್‍ನಲ್ಲಿರುವ ಬಡಾವಣೆ ಪೊಲೀಸ್ ಠಾಣೆಯ ಮೊದಲನೇ ಮಹಡಿಗೆ ಸ್ಥಳಾಂತರಗೊಳಿಸಿ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: ನೀವು ಆಗಸ್ಟ್ 15ಕ್ಕಿಂತ ಮೊದಲು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ್ರೆ ತಕ್ಷಣ ಈ ಕೆಲಸ ಮಾಡಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8277985128 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
========

[t4b-ticker]

You May Also Like

More From Author

+ There are no comments

Add yours