ಚಿತ್ರದುರ್ಗ ಜಿಲ್ಲಾ ಪಂಚಾಯತ್ ನೂತನ ಸಿಇಓ ಆಗಿ ಎಸ್.ಜೆ.ಸೋಮಶೇಖರ್ ನೇಮಕ

 

ಚಿತ್ರದುರ್ಗ ಜಿಲ್ಲಾ ಪಂಚಾಯತ ನೂತನ ಸಿಇಓ ಆಗಿ ಎಸ್.ಜೆ.ಸೋಮಶೇಖರ್  ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇವರು ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರುರಾಗಿ ಸೇವೆ ಸಲ್ಲಿಸುತ್ತಿದ್ದು ಇವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ ಸಿಇಓ ಆಗಿ ವರ್ಗಾವಣೆ ಮಾಡಲಾಗಿದೆ.

[t4b-ticker]

You May Also Like

More From Author

+ There are no comments

Add yours