ಚಿತ್ರದುರ್ಗ ಓನಕೆ ಒಬವ್ವ ಕ್ರೀಡಾಂಗಣದಲ್ಲಿ ಆಯುಧ ಪೂಜೆ

 

 

 

 

ಚಿತ್ರದುರ್ಗ: ದಸರಾ ಆಯುಧಪೂಜೆಯ ನಿಮಿತ್ತ ಸ್ಟೇಡಿಯಂನಲ್ಲಿ ಮಂಗಳವಾರ ಪೂಜೆ ಸಲ್ಲಿಸಲಾಯಿತು.
ಸಿಂಥೆಟಿಕ್ ಟ್ರಾಕ್ ಹಾಗೂ ಕ್ರೀಡಾ ಉಪಕರಣಗಳಿಗೆ ವಿಶೇಷ ಪೂಜೆ ಸಲ್ಲಿಸಿ ದಸರಾ ಹಬ್ಬವನ್ನು ಆಚರಿಸಲಾಯಿತು.
ಕ್ರೀಡಾ ತರಬೇತುದಾರರುಗಳಾದ ಶಿವು, ಸುರೇಶ್, ಪ್ರೇಮಾನಂದ್, ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದ ಅನೇಕ ಕ್ರೀಡಾಪಟುಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.

 

 

[t4b-ticker]

You May Also Like

More From Author

+ There are no comments

Add yours