challakere: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಚಳ್ಳಕೆರೆಯ (challakere) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್, ಎಂಇವಿ, ಸಿಎನ್‍ಸಿ ಹಾಗೂ ಇತರೆ ವೃತ್ತಿಗಳಿಗೆ ಎಸ್‍ಎಸ್‍ಎಲ್‍ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಪ್ರವೇಶ ಪ್ರಕ್ರಿಯೆ Entertainment, ಜೂನ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಎಸ್.ಎಸ್.ಎಲ್.ಸಿ ಪಾಸಾದ ಅರ್ಹ  ಆಸಕ್ತ ಅಭ್ಯರ್ಥಿಗಳು ತಿತಿತಿ.ಛಿiಣe.ಞಚಿಡಿಟಿಚಿಣಚಿಞಚಿ.gov.iಟಿ ತಂತ್ರಾಂಶದ ಮೂಲಕ ಜೂನ್ 3 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9900398732, 8748884498, 9342276951, 9902372315 ಗೆ ಸಂಪರ್ಕಿಸಬಹುದು ಎಂದು ಚಳ್ಳಕೆರೆಯ (challakere) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಬಿ.ಎಂ.ಬಸಣ್ಣ ತಿಳಿಸಿದ್ದಾರೆ.
[t4b-ticker]

You May Also Like

More From Author

+ There are no comments

Add yours