ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಮಾಹಿತಿ

 

ಗೃಹ ಲಕ್ಷ್ಮಿ: ರಾಜ್ಯದಲ್ಲಿರುವ ಬಿಪಿಎಲ್‌ ಹಾಗೂ ಎಪಿಎಲ್‌ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಇದರಲ್ಲಿ ಮನೆಯ ಯಜಮಾನಿ ಯಾರು ಎಂಬುದನ್ನು ಘೋಷಿಸಬೇಕು; ಬ್ಯಾಂಕ್‌ ಖಾತೆ ಸಂಖ್ಯೆ, ಆಧಾರ್‌ ಸಂಖ್ಯೆ ಮಾಹಿತಿ ಒದಗಿಸಬೇಕು. ಜೂನ್‌ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಜುಲೈ 15 ರಿಂದ ಆಗಸ್ಟ್‌ 15ರ ಅವಧಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿ, ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನ ಈ ಯೋಜನೆಗೆ ಚಾಲನೆ ನೀಡಲಾಗುವುದು.

[t4b-ticker]

You May Also Like

More From Author

+ There are no comments

Add yours