ರಾಜ್ಯದ ಕಾಂಗ್ರೆಸ್ ಪಕ್ಷದ ಎಂಎಲ್ಎ ಮತ್ತು ಎಂಲ್ಸಿ ಗಳು ಇಂದು ಸಂಜೆ ದೆಹಲಿಗೆ ಹೊರಟ್ಟಿದ್ದೇಕೆ?

 

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನಲೆಯಲ್ಲಿ  ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಜೊತೆಗೆ ಕಾಂಗ್ರೆಸ್ ನ ಎಲ್ಲಾ  ಶಾಸಕರು ಮತ್ತು  ಎಂಲ್ಸಿ ಗಳು  ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ತಿಳಿದಿದೆ. ಈಗಾಗಲೇ ದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೆರಳಿದ್ದು, ಇಂದು ಸಂಜೆಯೊಳಗೆ ಎಲ್ಲಾ ಕಾಂಗ್ರೆಸ್ ನಾಯಕರು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

ನಾಳೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ  ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಎಲ್ಲಾರೂ ಬರಲು  ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

[t4b-ticker]

You May Also Like

More From Author

+ There are no comments

Add yours