32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಫೈನಲ್

 

 ಚಿತ್ರದುರ್ಗ:  ಕರ್ನಾಟಕ ಸರ್ಕಾರವು ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ತಲೆಕೆಡಿಸಿಕೊಂಡಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿತ್ತು. ಈ ಎಲ್ಲಾ ಗೊಂದಲಗಳಿಗೂ ತೆರೆಬಿದ್ದಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours