ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜನವರಿ 02:
ಹೊಳಲ್ಕೆರೆ ತಾಲ್ಲೂಕಿನ ಉಪ್ಪರಿಗೇನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆ ನೀಡಲಾಯಿತು.
ಹೆಚ್.ಡಿ.ಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಕೆ.ಎನ್.ದಿವ್ಯಾ, ಆರೋಗ್ಯ ಸುರಕ್ಷತಾಧಿಕಾರಿ ಜಿ.ಜ್ಯೋತಿ, ಆಶಾ ಕಾರ್ಯಕರ್ತೆ ಕೆಂಚಮ್ಮ ಅವರು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಟಿ.ಮಹೇಶ್ವರಪ್ಪ, ಉಪನ್ಯಾಸಕರಾದ ಆರ್.ಚಂದ್ರಶೇಖರ್, ಟಿ.ಲಿಂಗರಾಜ್, ಟಿ.ಲೋಹಿತ್ ಕುಮಾರ್, ನಯಾಜ್, ವಿಜಯ್, ಉಮೇಶ್ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours