ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆ ಮಹತ್ವದ ನಿರ್ಧಾರ.

 

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋರೋಣ ಲಸಿಕೆ ನೀಡಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಆರಂಭದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋರೋನಾ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ. ಅನೇಕ ರಾಜ್ಯಗಳಿಂದ ಒತ್ತಡ ಕೇಳಿಬಂದ ಹಿನ್ನಲೆಯಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.

[t4b-ticker]

You May Also Like

More From Author

+ There are no comments

Add yours