ಕೋವಿಡ್ ವ್ಯಾಕ್ಸಿನ್ ಪಡೆದ ಸ್ವಾಮೀಜಿಗಳು..

 

ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಾಲಯದಲ್ಲಿ ಕೋವಿಡ್ ವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆದ ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಜಗದ್ಗುರು ಶ್ರೀ ಡಾ.ಪುರುಷತ್ತೋಮಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಈಡಿಗರ ಗುರುಪೀಠದ ಜಗದ್ಗುರು ಶ್ರೀ ರೇಣುಕಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಕೊರಟಗೆರೆ ತಂಗನಹಳ್ಳಿ ಶ್ರೀ ಕಾಶಿಅನ್ನಪೂರ್ಣೇಶ್ವರಿ ಮಠದ ಪರಮಪೂಜ್ಯ ಶ್ರೀ ಮಹಾಲಿಂಗ ಸ್ವಾಮೀಜಿ.

[t4b-ticker]

You May Also Like

More From Author

+ There are no comments

Add yours