ಕೋವಿಡ್ ಸಂಖ್ಯೆಯಲ್ಲಿ ಏರಿಕೆ, ಒಂದು ದಿನದಲ್ಲಿ ಎಷ್ಟು ಸಾವು ಗೊತ್ತೆ.

 

ನವದೆಹಲಿ: ದೇಶದಲ್ಲಿ ಕೋವಿಡ್  ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,800 ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ಅಂದರೆ ಒಂದೇ ದಿನದಲ್ಲಿ 2,841 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 9 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

[t4b-ticker]

You May Also Like

More From Author

+ There are no comments

Add yours