ಕನ್ನಡಿಗರ ಮನದಲ್ಲಿನ ‘ಗಂಧದ ಗುಡಿ’ ಚಿತ್ರಕ್ಕೆ ಜನಸಾಗರ

 

 

ದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ನಟನೆಯ ‘ಗಂಧದ ಗುಡಿ’ (Gandhada Gudi) ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ.ಜನಸಾಗರ ಬಂದಿದ್ದು  ಟಕೆಟ್ ಸಿಗುತ್ತಿಲ್ಲ.

ಇಂದು ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ಸಂಭ್ರಮದ ಕಟ್ಟೆ ಒಡೆದಿದೆ.

 

 

ರಾಜ್ಯದ ಪುನೀತ್ ಅಭಿಮಾನಿಗಳು ಸೇರಿ  ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್‌ ರಾಜ್‌ಕುಮಾರ್‌ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ.

You May Also Like

More From Author

+ There are no comments

Add yours