ನರೇಗಾ ಕೂಲಿ ಕಾರ್ಮಿಕರಿಂದ ನೇರವಾಗಿ ಮಾಹಿತಿ ಪಡೆದ ಜಿ.ಪಂ. CEO

 

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಚಾಲನೆಯಲ್ಲಿರುವ ಕಾಮಗಾರಿಯ ವೀಕ್ಷಣೆ ಮಾಡಿದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು…(News19kannada)

ನರೇಗಾ ಕೂಲಿ ಕಾರ್ಮಿಕರ ಜೊತೆ ಮಾತನಾಡಿ,ಅವರಿಂದಲೇ ಯೋಜನೆ ಬಗ್ಗೆ ಮಾಹಿತಿ ಕೇಳಿದರು…(chitradurga)

ಸಂತಸಗೊಂಡ ಕೂಲಿ ಕಾರ್ಮಿಕರು….(chitradurga)

(Directly informed by Narega 
laborers G.P. CEO)

ಇಂದು ಮೊಳಕಾಲ್ಮೂರು ತಾಲೂಕು, ಹಾನಗಲ್ ಗ್ರಾಮ ಪಂಚಾಯತಿ ವ್ಯಾಪಿಯ ಕೊಮ್ಮನಪಟ್ಟಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಅನುಷ್ಠಾನಿಸುತ್ತಿರುವ ಹಾಗೂ ಚಾಲನೆಯಲ್ಲಿರುವ ಗೋಕಟ್ಟೆ ಹೂಳು ತೆಗೆಯುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ವೀಕ್ಷಣೆ ಮಾಡಿ, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರ ಜೊತೆ ನರೇಗಾ ಯೋಜನೆ ಬಗ್ಗೆ ಮಾಹಿತಿ ಕೇಳಿದರು.ZP CEO
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಐ ಇ ಸಿ ಸಂಯೋಜಕರು,ಪಿ ಡಿ ಒ/ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.

[t4b-ticker]

You May Also Like

More From Author

+ There are no comments

Add yours