ಒಂದು ಮೇಕೆ ಮಾರಟವಾಗಿದ್ದು ಎಷ್ಟು ಲಕ್ಷಕ್ಕೆ ಗೊತ್ತೆ, ಕೇಳಿದರೆ ಶಾಕ್?

 

ದೆಹಲಿ : ದೇಶದಲ್ಲಿ  ಬಕ್ರೀದ್‌ ಹಬ್ಬದ ಪ್ರಯುಕ್ತ ಕುರಿ-ಮೇಕೆಗಳ ಮಾರಾಟ ದೇಶಾದ್ಯಂತ ಭರ್ಜರಿಯಾಗಿ ನಡೆದಿದ್ದು, ಉತ್ತರ ಪ್ರದೇಶದ ಮೀನಾ ಬಜಾರ್‌ ನಲ್ಲಿ ಅಪರೂಪದ ತಳಿಯ ಮೇಕೆಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿ ಸುದ್ದಿ ಮಾಡಿವೆ.

ದೆಹಲಿಯ ಪ್ರಸಿದ್ದ ಮಾರುಕಟ್ಟೆ ಸ್ಥಳವಾದ ಮೀನಾ ಬಜಾರ್‌ ನಲ್ಲಿ ಅಪರೂಪದ ತಳಿಯ ಒಂದು ಮೇಕೆ 30 ಲಕ್ಷಕ್ಕೆ ಮಾರಾಟವಾಗಿ ದಾಖಲೆ ಬರೆದಿರುವ ಘಟನೆ ನಡೆದಿದೆ.

[t4b-ticker]

You May Also Like

More From Author

+ There are no comments

Add yours