ಕಣಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಗಿ ದೊಡ್ಡಹನುಮಕ್ಕ ಆಯ್ಕೆ

 

ಹಿರಿಯೂರು: ತಾಲ್ಲೂಕು ಕಣಜನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು ಚುನಾವಣಾ ಅಧಿಕಾರಿಯಾಗಿ ತಹಶೀಲ್ದಾರ್ ಪ್ರಶಾಂತ್ ಕೆ. ಭಾಗವಹಿಸಿದ್ದರು.

19 ಜನ ಸದಸ್ಯ ಬಲದ ಗ್ರಾಮ ಪಂಚಾಯತಿಯಲ್ಲಿ ಎಲ್ಲಾ ಸದಸ್ಯರು ಭಾಗವಹಿಸಿದ್ದರು ರಾಜೀನಾಮೆ ಯಿಂದ ತೆರವಾಗಿದ್ದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಅಧ್ಯಕ್ಷರಾಗಿ ಪುಟ್ಟ ಹನುಮಕ್ಕ, ಉಪಾಧ್ಯಕ್ಷ ರಾಗಿ ಹೆಚ್. ರಾಮಾಂಜಿನೇಯ
ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[t4b-ticker]

You May Also Like

More From Author

+ There are no comments

Add yours