ಆರೋಗ್ಯ ಇಲಾಖೆ ತರಬೇತಿ ಸಂಸ್ಥೆ ಪ್ರಿನ್ಸಿಪಾಲ್ ಆಗಿ ಡಾ. ಈ.ಸತೀಶ್ ನೇಮಕ

 

ಚಿತ್ರದುರ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವೆಗೆ ಸೇರಿದ ಡಾ. ಈ. ಸತೀಶ್, ಹಿರಿಯ ತಜ್ಞರು, ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ ಇವರನ್ನು ಸಾರ್ವಜನಿಕ ಹಾಗೂ ಆಡಳಿ ತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಪ್ರಾಂಶುಪಾಲರು, ಜಿಲ್ಲಾ ತರಬೇತಿ ಸಂಸ್ಥೆ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಜಿಲ್ಲೆ ಇಲ್ಲಿನ ಖಾಲಿ ಹುದ್ದೆಗೆ ವರ್ಗಾಯಿಸಿ ಆದೇಶಿಸಿದೆ.

ಇದನ್ನೂ ಓದಿ: ಐದು ಮರಿಗೆ ಜನ್ಮ ನೀಡಿದ ಮೇಕೆ

ವೈದ್ಯರು ವರ್ಗಾಯಿಸಿದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಬಗ್ಗೆ, ಸಂಬಂಧಪಟ್ಟವರೆಲ್ಲರಿಗೂ ಪ್ರಭಾರ ವರ್ಗಾವಣೆ ಪ್ರಮಾಣ ಪತ್ರ (ಸಿ.ಟಿ.ಸಿ)ವನ್ನು ಸಲ್ಲಿಸತಕ್ಕದ್ದು. (ಮಾನ್ಯ ಮುಖ್ಯಮಂತ್ರಿಯವರಿಂದ ಅನುಮೋದಿತ) ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮಾಡಲಾಗಿದೆ ಎಂದು ತಿಳಿಸಲಾಗಿದೆ.

[t4b-ticker]

You May Also Like

More From Author

+ There are no comments

Add yours