ಬೆಳ್ತಂಗಡಿ: ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಡಾ|| ಬಿ. ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಸಂದರ್ಭದಲ್ಲಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್ ಮಾಲಾಡಿ, ಭೂ ನ್ಯಾಯ ಮಂಡಳಿಯ ಸದಸ್ಯರಾದ ಪ್ರದೀಪ್ ಕೆ ಸಿ, ರಾಜ್ಯ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಘವ ಗೇರುಕಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದನಾ ಭಂಡಾರಿ, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅಝರ್ ನಾಮಾರು, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಫಿ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸವಿತಾ, ಪ್ರಮುಖರಾದ ಸುಧೀರ್ ದೇವಾಡಿಗ ಉಪಸ್ಥಿತರಿದ್ದರು.





