ಡಾ. ಮಹೇಶ್ ಅವರಿಗೆ ವರ್ಷದ ಕನ್ನಡಿಗ ಪ್ರಶಸ್ತಿ

 

ಬೆಂಗಳೂರು:  ತ್ರಿಶುಲಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಕಡ್ಲೆಗುದ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಡಾ ಮಹೇಶ್ ಇವರ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಬೆಂಗಳೂರಿನಲ್ಲಿ ನಡೆದ ತ್ರಿಶುಲಾ ಟ್ರಸ್ಟ್ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ವರ್ಷದ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿದೆ.

[t4b-ticker]

You May Also Like

More From Author

+ There are no comments

Add yours