ಪ್ರಜಾಧ್ವನಿ ಯಾತ್ರೆ ಯಶಸ್ಸಿಗೆ ಎಲ್ಲಾರೂ ಸಹಕರಿಸಿ: ಟಿ.ರಘುಮೂರ್ತಿ

 

 

 

 

ಚಳ್ಳಕೆರೆ:challakere : ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಪಕ್ಷ ಈಗಾಗಲೇ  ಹಲವಾರು ಜನಪರ ಕಾರ್ಯಕ್ರಮ ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ಫೆ, 6 ರಂದು ಸೋಮವಾರ ಚಳ್ಳಕೆರೆಗೆ ಆಗಮಿಸಲಿದ್ದು   ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮದ ಸ್ಥಳ ಪರಿಶೀಲನೆಯನ್ನು  ಶಾಸಕ ಟಿ.ರಘುಮೂರ್ತಿ ಮಾಡಿದರು.. chitradurga

 

 

ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಪ್ರಚಾರದಲ್ಲಿ ತೊಡಗಿದ್ದು congress ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾರೂ ಒಟ್ಟಾಗಿ ಸಾಗುತ್ತಿದ್ದೇವೆ ಎಂದರು.

ಸಂದರ್ಭದಲ್ಲಿ ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ವೀರಭದ್ರಯ್ಯ, ಶಶಿಧರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ನಗರಸಭೆ ಸದಸ್ಯರುಗಳಾದ ರಮೇಶ್ ಗೌಡ, ವಿರುಪಾಕ್ಷಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಮುಖಂಡರುಗಳಾದ ವೀರಭದ್ರಪ್ಪ, ಎಚ್ಎಸ್ ಸೈಯದ್, ಅಂಜನಪ್ಪ, ಬೋರಣ್ಣ, ಕೃಷ್ಣಮೂರ್ತಿ, ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.D.k.shivakumar 

[t4b-ticker]

You May Also Like

More From Author

+ There are no comments

Add yours