




ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಇದು ಅವರ 9ನೇ ಆಯವ್ಯಯ ಮಂಡನೆಯಾಗಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. 53.47 ಲಕ್ಷ ಕೋಟಿ ಮೌಲ್ಯದ ಈ ಬಜೆಟ್ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.