ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಜನಕ್ಕೆ ಕೋವಿಡ್ ಪಾಸಿಟಿವ್

 

chitradurga: ಕೋಟೆ ನಾಡಿನಲ್ಲಿ ಕೋವಿಡ್ (covid19)ಅಬ್ಬರ   ಶುರುವಾಗಿದೆ. ಜಿಲ್ಲೆಯಲ್ಲಿ ಐವರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಪ್ರಾರಂಭವಾಗಿದೆ.ಜಿಲ್ಲೆಯಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಲಾಧಾರಿ ಸೇರಿದಂತೆ 5 ಮಂದಿಗೆ ಜೆಎನ್-1 ಸೋಂಕು ದೃಢಪಟ್ಟಿದೆ.

ಇದನ್ನೂ ಓದಿ: ಎರಡು ದಿನ ವಾಣಿವಿಲಾಸ ಸಾಗರ ನೀರು ಬರಲ್ಲ

ತಾಲ್ಲೂಕುವಾರು ಮಾಹಿತಿ ಈ ಕೆಳಗಿನಂತಿದೆ.
ಚಿತ್ರದುರ್ಗ ತಾಲೂಕಿನಲ್ಲಿ 2,
ಚಳ್ಳಕೆರೆ ತಾಲೂಕಿನಲ್ಲಿ 2,
ಮೊಳಕಾಲ್ಮೂರು ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದೆ.ಉಳಿದಂತೆ ಹಿರಿಯೂರು, ಹೊಳಲ್ಕೆರೆ ಹಾಗೂ ಹೊಸದುರ್ಗದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರೇಣು ಪ್ರಸಾದ್ ಮಾಹಿತಿ ನೀಡಿದ್ದಾರೆ.

[t4b-ticker]

You May Also Like

More From Author

+ There are no comments

Add yours