ಬಿಜೆಪಿ ಪಕ್ಷಕ್ಕೆ ದಿಢೀರ್ ಶಾಕ್ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

 

ಬೆಂಗಳೂರು : ಮಾಜಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರು ದಿಢೀರ್ ಎಂದು ಚುನಾವಣಾ ನಿವೃತ್ತಿ ಘೋಷಿಸುವ ಮೂಲಕ ಬಿಜೆಪಿ ಪಕ್ಷಕ್ಕೆ  ಶಾಕ್ ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರ ಅವರಿಗೆ ಬಿಟ್ಟು ಕೊಡುವುದಾಗಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ಯಾವ ಮುನ್ಸೂಚನೆಯೂ ಇಲ್ಲದೆ ನಿವೃತ್ತಿಯನ್ನು ಘೋಷಿಸಿದ್ಧಾರೆ.

[t4b-ticker]

You May Also Like

More From Author

+ There are no comments

Add yours