ಕೂಡ್ಲಿಗಿ ಮಾಜಿ ಶಾಸಕ ಎನ್.ಟಿ.ಬೊಮ್ಮಣ್ಣ ನಿಧನ

 

 

 

 

ಕೂಡ್ಲಿಗಿ(Kūḍligi): ಕೂಡ್ಲಿಗಿ ಮಾಜಿ ಶಾಸಕ ಎನ್.ಟಿ.ಬೊಮ್ಮಣ್ಣ (79) ಇಂದು ಅನರೋಗ್ಯ ಕಾರಣ ನಿಧನ ಹೊಂದಿದ್ದಾರೆ.

 

 

(Kūḍligi)
ಕಳೆದ 20 ದಿನಗಳ ಹೊಂದೆ ಪಾರ್ಶುವಾಯು ಆಗಿ ಬಳಲಿ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಾಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪತ್ನಿ ಸೇರಿದಂತೆ ಇಬ್ಬರು ಪುತ್ರರು ಮೂವರು ಪುತ್ರಿಯರು ಸೇರಿ ಕ್ಷೇತ್ರದ ಅಪಾರ ಬೆಂಬಲಿಗರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಹುಟ್ಟೂರು ಕೂಡ್ಲಿಗಿ ತಾಲೂಕಿನ ನರಸಿಂಹಗಿರಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ದೃಢಪಡಿಸಿದೆ.( Former MLA NT Bommanna passed away suddenly)
[t4b-ticker]

You May Also Like

More From Author

+ There are no comments

Add yours