ಬಂಗಾರದ ಬೆಲೆಯಲ್ಲಿ ಏರಿಕೆ

 

ಬೆಂಗಳೂರು: ಬಂಗಾರದ ದರದಲ್ಲಿ ಮಂಗಳವಾರ 100 ರೂ. ಏರಿಕೆಯಾಗಿದೆ. (Gold Price) 24 ಕ್ಯಾರಟ್‌ನ ಪ್ರತಿ 10 ಗ್ರಾಮ್ ಚಿನ್ನದ ದರ 57,160 ರೂ.ಗೆ ವೃದ್ಧಿಸಿದೆ.‌

22 ಕ್ಯಾರಟ್‌ನ ಪ್ರತಿ 10 ಗ್ರಾಮ್‌ ಚಿನ್ನದ ದರದಲ್ಲಿ 50 ರೂ. ಏರಿಕೆಯಾಗಿದ್ದು, 52,400 ರೂ.ಗೆ ಹೆಚ್ಚಳವಾಗಿದೆ.

[t4b-ticker]

You May Also Like

More From Author

+ There are no comments

Add yours