ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

 

ನವದೆಹಲಿ:   ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10 ಗ್ರಾಂಗೆ ₹ 420ರಷ್ಟು ಇಳಿಕೆ ಕಂಡು ₹ 59,980ರಂತೆ ಮಾರಾಟ ಆಯಿತು. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 570 ಇಳಿಕೆಯಾಗಿ ₹ 74,600ಕ್ಕೆ ತಲುಪಿತು. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 1,982 ಡಾಲರ್‌ ಮತ್ತು ಬೆಳ್ಳಿ ದರ ಒಂದು ಔನ್ಸ್‌ಗೆ 24.82 ಡಾಲರ್‌ನಂತೆ ಮಾರಾಟ ಆಯಿತು.

[t4b-ticker]

You May Also Like

More From Author

+ There are no comments

Add yours