ಗ್ರಾಮ್-ಒನ್ ಕೇಂದ್ರ ಸ್ಥಾಪನೆ: ಅರ್ಹ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.07:
ಚಿತ್ರದುರ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ-ಒನ್ ಕೇಂದ್ರಗಳನ್ನು ಸ್ಥಾಪಿಸಲು ಪುನರ್ ಅಧಿಸೂಚನೆ ಹೊರಡಿಸಿದ್ದು, ಅರ್ಹ ಫ್ರಾಂಚೈಸಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿರುತ್ತದೆ.
ಆಸಕ್ತ ಅರ್ಹ ಫ್ರಾಂಚೈಸಿಗಳು https://www.karnatakaone.gov.in/Public/GramOneFranchiseeTerms   ನಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours