





ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು ಕುಲಾಲ/ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಸ್ವಜಾತಿ ಬಾಂಧವರ ಕ್ರೀಡಾಕೂಟ-2025, ಡಿ. 28ರಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9-00 ಗಂಟೆಯಿಂದ ಜರಗಲಿದೆ.