ರಾಜ್ಯದ ಈ 15 ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

 

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ಮೈಸೂರು, ದಾವಣಗೆರೆ, ಕೋಲಾರ, ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ವಿಜಯನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ

[t4b-ticker]

You May Also Like

More From Author

+ There are no comments

Add yours