ಬಿಕ್ಕಿ ಬಿಕ್ಕಿ ಕಣ್ಣಿರಿಟ್ಟ ಹೊನ್ನಳ್ಳಿ ಶಾಸಕ ಎಂ.ಪಿ.ರೇಣುಕಾಚಾರ್ಯ

 

 

 

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ( mla m.p. Renukacharya ) ಅವರ ಸಹೋದರನ ಪುತ್ರ ಚಂದ್ರಶೇಖರ್ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವಂತ ಅವರ ಸುಳಿವು ಈವರೆಗೆ ಪತ್ತೆಯಾಗಿಲ್ಲ.

ಹೀಗಾಗಿ ಇಂದು ತಮ್ಮ ಸಹೋದರನ ಪುತ್ರನನ್ನು ನೆನೆದಂತ ಶಾಸಕ ಎಂ.ಪಿ ರೇಣುಕಾಚಾರ್ಯ ಚಂದ್ರು ಎಲ್ಲಿದ್ದೀಯಾ ಬಾರೋ ಎಂಬುದಾಗಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟರು.

ಈ ಬಗ್ಗೆ ಇಂದು ಸುದ್ದಿ ಕಳೆದ ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಗೌರಿಗದ್ದೆಯಲ್ಲಿ ವಿನಯ್ ಗುರೂಜಿಯವರನ್ನು ಹಾಗೂ ಸ್ನೇಹಿತ ಕಿರಣ್ ಅವರನ್ನುಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಭೇಟಿಯಾಗಿದ್ದಾರೆ.

[t4b-ticker]

You May Also Like

More From Author

+ There are no comments

Add yours